ಬೆಂಗಳೂರು
Killer CEO case: ತಾಯಿಯೇ ಮಗುವನ್ನು ಕೊಂದ ಪ್ರಕರಣ – ವೈದ್ಯರಿಂದ ಸ್ಪೋಟಕ ಸತ್ಯ ಬಹಿರಂಗ !!
Killer CEO case: ಕಂಪನಿಯೊಂದರ ಸಿಇಓ ಸುಚನಾ ಸೇಠ್ (Suchana Seth) ತನ್ನದೇ ಮಗುವನ್ನು ಗೋವಾದ ಹೋಟೆಲ್‍ನಲ್ಲಿ ಹತ್ಯೆಗೈದು ಸೂಟ್‍ಕೇಸ್‍ನಲ್ಲಿ ತರುವಾಗ ಚಿತ್ರದುರ್ಗ (Chitradurga) ಪೊಲೀಸರಿಗೆ ಸಿಕ್ಕಿಬಿದ್ದಿದ್ದಳು. ಬಳಿಕ ಹಿರಿಯೂರಿನ ತಾಲೂಕು ಆಸ್ಪತ್ರೆಯಲ್ಲಿ ಮಗುವಿನ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು.…

