ಶನಿವಾರ, 24 ಅಕ್ಟೋಬರ್ 2026

CET exam

News

ಕಳಪೆ ರ‍್ಯಾಂಕ್ ಬರುತ್ತೆ ಅಂತ ಮೊದ್ಲೇ ಗೊತ್ತಿದ್ದು ಜನಿವಾರ ವಿವಾದ ಸೃಷ್ಟಿಸಿದನಾ ಸುಚಿವ್ರತ?

Bidar: ಇತ್ತೀಚಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಪರೀಕ್ಷೆಯಲ್ಲಿ ಜನಿವಾರವ ವಿಷಯವಾಗಿ ವಿವಾದ ಉಂಟಾಗಿ ಅಲ್ಲಿನ ಸಂತ್ರಸ್ತ ವಿದ್ಯಾರ್ಥಿ ಸುಚಿವ್ರತ ಕುಲಕರ್ಣಿ ಇದೀಗ ಟ್ರೋಲ್ ಆಗುತ್ತಿದ್ದಾರೆ.

latest

CET ಯಲ್ಲಿ ಜನಿವಾರ ತೆಗೆಸಿದ ವಿದ್ಯಾರ್ಥಿಯ ರ‍್ಯಾಂಕ್ ಎಷ್ಟು ಗೊತ್ತಾ?

CET: ಶನಿವಾರ ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟವಾಗಿದೆ. ರಾಂಕ್ ಬಂದ ವಿದ್ಯಾರ್ಥಿಗಳ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಇದರ ನಡುವೆ ಗಮನ ಸೆಳೆದಿದ್ದು ಬೀದರ್ ನಲ್ಲಿ ಜನಿವಾರ ತೆಗೆಸಿದ ವಿದ್ಯಾರ್ಥಿಯ ಫಲಿತಾಂಶ ಏನಾಗಿದೆ ಎಂಬುದು. ಹೌದು, ಸಿಇಟಿ ಫಲಿತಾಂಶ…

News

ಜನಿವಾರ ವಾರ್‌: ಭೌತ -ರಸಾಯನಶಾಸ್ತ್ರ ಅಂಕ ಆಧರಿಸಿ ಗಣಿತಕ್ಕೆ ಮಾರ್ಕ್ಸ್‌- ಸುಚಿವ್ರತ್ ಕುಲಕರ್ಣಿ ಒಪ್ಪಿಗೆ

Bidar: ಜನಿವಾರ ಧರಿಸಿ ಬಂದುದಕ್ಕೆ ಸಿಇಟಿ ಪರೀಕ್ಷೆಯಿಂದ (CET) ವಂಚಿತನಾಗಿದ್ದ ಬೀದರಿನ ಸುಚಿವ್ರತ್ ಕುಲಕರ್ಣಿ ಭೌತಶಾಸ್ತ್ರ (Physics) ಮತ್ತು ರಸಾಯನಶಾಸ್ತ್ರ (Chemistry) ವಿಷಯದ ಸರಾಸರಿ ಅಂಕಗಳನ್ನು ಆಧಾರವಾಗಿ ಪರಿಗಣಿಸಿ ಗಣಿತ ಅಂಕ ನೀಡುವಂತೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ರಿಗೆ ಪತ್ರ ಬರೆದಿದ್ದಾನೆ.

News

Bengaluru: ಜನಿವಾರಕ್ಕೆ ಕತ್ತರಿ ಪ್ರಕರಣ: ರಾಜ್ಯಾದ್ಯಂತ ಹೋರಾಟಕ್ಕೆ ಎಕೆಬಿಎಂಎಸ್ ಎಚ್ಚರಿಕೆ!

Bengaluru: ಸಿಇಟಿ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರಕ್ಕೆ ಪರೀಕ್ಷಾ ಕೇಂದ್ರದಲ್ಲಿ ಕತ್ತರಿ ಹಾಕಿದ ಪ್ರಕರಣವು ಇಡೀ ರಾಜ್ಯಾದ್ಯಂತ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ.

News

CET Exam: ವಿದ್ಯಾರ್ಥಿಯ ಜನಿವಾರ ತೆಗೆಸಿದ್ದು ತಪ್ಪು-ಕೆಇಎ ಕ್ಷಮೆಯಾಚನೆ!

CET Exam: ಸಿಇಟಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ʼಎಲ್ಲ ಜಾತಿ ಧರ್ಮಗಳ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆದಿದ್ದಾರೆ. ನಾವು ಒಂದು ಧರ್ಮವನ್ನು ಗುರಿಯಾಗಿಸಿ ಮಾರ್ಗಸೂಚಿ ನೀಡಿಲ್ಲ.

News

Shivamogga: CET ಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದ ಅಧಿಕಾರಿ ಸಸ್ಪೆಂಡ್!!

  Shivamogga: ಸಿಇಟಿ ಪರೀಕ್ಷೆ ಬರೆಯಲು ಹೋಗಿದ್ದ ವಿದ್ಯಾರ್ಥಿಯ ಜನಿವಾರ ತೆಗೆಸಿದ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಅಧಿಕಾರಿಯನ್ನು ತಕ್ಷಣ ಸಸ್ಪೆಂಡ್ ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.   ಹೌದು, ಶಿವಮೊಗ್ಗ…

News

Bidar: ಜನಿವಾರ ಹಾಕಿದ್ದಾನೆಂದು ಬ್ರಾಹ್ಮಣ ವಿದ್ಯಾರ್ಥಿಗೆ CET ಪರೀಕ್ಷೆ ಪ್ರವೇಶ ನಿರಾಕರಣ

Bidar: ಜನಿವಾರ ಹಾಕಿದ್ದನೆಂಬ ಕಾರಣಕ್ಕಾಗಿ ಬ್ರಾಹ್ಮಣ ವಿದ್ಯಾರ್ಥಿ ಒಬ್ಬನಿಗೆ ಸಿಇಟಿ ಪರೀಕ್ಷೆ ಬರೆಯಲು ಬಿಡದೆ ಮನೆಗೆ ವಾಪಸ್ ಕಳಿಸಿದ್ದ ಅಘಾತಕಾರಿ ಪ್ರಕರಣ ಒಂದು ಬೀದರ್ ನಲ್ಲಿ ಬೆಳಕಿಗೆ ಬಂದಿದೆ.Bidar: ಜನಿವಾರ ಹಾಕಿದ್ದನೆಂಬ ಕಾರಣಕ್ಕಾಗಿ ಬ್ರಾಹ್ಮಣ ವಿದ್ಯಾರ್ಥಿ ಒಬ್ಬನಿಗೆ ಸಿಇಟಿ ಪರೀಕ್ಷೆ ಬರೆಯಲು ಬಿಡದೆ ಮನೆಗೆ ವಾಪಸ್ ಕಳಿಸಿದ್ದ ಅಘಾತಕಾರಿ ಪ್ರಕರಣ ಒಂದು ಬೀದರ್ ನಲ್ಲಿ ಬೆಳಕಿಗೆ ಬಂದಿದೆ.

News

CET Exam: ಏ.16 ಮತ್ತು 17 ರಂದು ಸಿಇಟಿ ಪರೀಕ್ಷೆ; ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

CET Exam: ಇದೇ ಏಪ್ರಿಲ್, 16 ಮತ್ತು 17 ರಂದು ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ (CET Exam)ಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ.

ಉಡುಪಿ

ಉಡುಪಿ: 2025ನೇ ನಾಲಿನ ಸಿಇಟಿ ಪರೀಕ್ಷೆಯ ಪೂರ್ವಭಾವಿ ಸಭೆ: ಪರೀಕ್ಷಾ ಪಾವಿತ್ರ‍್ಯತೆಗೆ ಡಿಸಿ ಡಾ. ಕೆ. ವಿದ್ಯಾಕುಮಾರಿ ಸೂಚನೆ

ಉಡುಪಿ: ರಾಜ್ಯದಲ್ಲಿ ವಿವಿಧ ಪದವಿಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯು ಇದೇ ಏಪ್ರಿಲ್ 16 ಮತ್ತು 17 ರಂದು ನಡೆಯಲಿದ್ದು, ಪರೀಕ್ಷಾ ಕಾರ್ಯಗಳಲ್ಲಿ ಯಾವುದೇ ಲೋಪವಾಗದಂತೆ ಪರೀಕ್ಷಾ ಪಾವಿತ್ರ‍್ಯತೆಯನ್ನು ಕಾಪಾಡುವುದರೊಂದಿಗೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.

News

CET 2025: ಸಿಇಟಿ ಪರೀಕ್ಷೆ ಹಾಲ್ ಟಿಕೆಟ್ ಡೌನ್‌ಲೋಡ್​ ಮಾಡಿಕೊಳ್ಳುವುದು ಹೇಗೆ?

CET 2025: ಕರ್ನಾಟಕ (Karnataka) ಸಾಮಾನ್ಯ ಪ್ರವೇಶ ಪರೀಕ್ಷೆ 2025 ಸಿಇಟಿ ಪರೀಕ್ಷೆ ಹಾಲ್ ಟಿಕೆಟ್‌ ಪಡೆಯಲು, ಅಭ್ಯರ್ಥಿ ಗಳು ಕೆಇಎ ಅಧಿಕೃತ ವೆಬ್‌ಸೈಟ್ cetonline.karnataka.gov.in ಗೆ ಭೇಟಿ ನೀಡಿ.