ಶನಿವಾರ, 24 ಅಕ್ಟೋಬರ್ 2026

CET Guideline

Education

CET Guideline : ‘ಸಿಇಟಿ’ ವಿದ್ಯಾರ್ಥಿಗಳಿಗೆ ಮಾರ್ಗಸೂಚಿ ಬಿಡುಗಡೆ !!

  CET Guideline: ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕೆ ರಾಜ್ಯಾದ್ಯಂತ ನಾಳೆ ಹಾಗೂ ನಾಡಿದ್ದು ಅಂದರೆ ಏಪ್ರಿಲ್ 18, 19 ರಂದು ಸಿಇಟಿ(CXT) ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ವಿದ್ಯಾರ್ಥಿಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳಿಗೆ ಮಾರ್ಗಸೂಚಿ(Guideline): •…