ಶನಿವಾರ, 24 ಅಕ್ಟೋಬರ್ 2026

CET students

latest

‘CET’ ಅಭ್ಯರ್ಥಿಗಳೇ ಗಮನಿಸಿ : ದಾಖಲಾತಿ ಪರಿಶೀಲನೆಗೆ ಅವಕಾಶ ವಿಸ್ತರಣೆ

ಮಳೆಯಿಂದ ವಿದ್ಯುತ್ ಪೂರೈಕೆ ಅಸ್ತವ್ಯಸ್ತವಗೊಂಡಿರುವ ಕಾರಣ, ಸಿಇಟಿ ಬರೆದಿರುವ ಅಭ್ಯರ್ಥಿಗಳಿಗೆ ಕೆಲವು ಆನ್ ಲೈನ್ ದಾಖಲಾತಿಗಳನ್ನು ಸರಿಯಾಗಿ ನಮೂದಿಸಲು ಮತ್ತಷ್ಟು ಕಾಲಾವಕಾಶ ಕೊಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಈ ಬಗ್ಗೆ…