CET: CET 2026 ವೇಳಾಪಟ್ಟಿ ಪ್ರಕಟ: ಏಪ್ರಿಲ್ 22, 23 & 24ರಂದು ಪರೀಕ್ಷೆ
CET: ವೃತ್ತಿಪರ ಕೋರ್ಸ್‌ಗಳಿಗೆ ನಡೆಯುವ CET 2026ರ ವೇಳಾಪಟ್ಟಿ ಪ್ರಕಟವಾಗಿದೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಮತ್ತು ವೈದ್ಯಕೀಯ ಸಚಿವ ಶರಣು ಪ್ರಕಾಶ್ ಪಾಟೀಲ್ ಅವರು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಕಚೇರಿಯಲ್ಲಿ ವೇಳಾಪಟ್ಟಿ ಪ್ರಕಟಿಸಿದರು.ಏ.22 ರಿಂದ…









