News
Nagalakshmi Choudhary: ದರ್ಶನ್ ಫ್ಯಾನ್ಸ್ ನಿಂದ ನಟಿ ರಮ್ಯಾಗೆ ಅಶ್ಲೀಲ ಕಮೆಂಟ್ – 7 ವರ್ಷ ಜೈಲು ಶಿಕ್ಷೆ ಆಗುತ್ತೆ ಹುಷಾರ್ ಎಂದ ಮಹಿಳಾ ಆಯೋಗದ ಅಧ್ಯಕ್ಷೆ
Nagalakshmi Choudhary: ನಟ ದರ್ಶನ್ ಅವರ ಅಭಿಮಾನಿಗಳು ಎಂದು ಹೇಳಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶಗಳನ್ನು ಹಾಕಿ ಕೊಲೆ ಬೆದರಿಕೆ ಹಾಕಿದ್ದಾರೆ
