Karnataka State Politics Updates
Chaluvaraya Swamy: ದೇವೇಗೌಡ್ರ ಹೆಸರೆತ್ತದೆ ರಾಜಕೀಯ ಮಾಡೋ ತಾಕತ್ತಿಲ್ಲ, ಯಾವುದೇ ಒಕ್ಕಲಿಗರ ಬೆಳವಣಿಗೆ ಸಹಿಸಲ್ಲ- ‘ಕುಮಾರಣ್ಣ’ನ ವಿರುದ್ಧ ‘ಚೆಲುವಣ್ಣ’ ಆಕ್ರೋಶ !!
ಕೃಷಿ ಸಚಿವ ಎನ್. ಚಲುವರಾಯಸ್ವಾಮಿ (Chaluvaraya Swamy) ಅವರು ಎಚ್.ಡಿ.ಕುಮಾರಸ್ವಾಮಿ (H.D kumaraswamy)ವಿರುದ್ಧ ಕಿಡಿಕಾರಿದ್ದಾರೆ.

