Accident
ಲಾರಿ-ಕಾರು ಭೀಕರ ಅಪಘಾತ, ಗರ್ಭಿಣಿ ಹಾಗೂ ಚಾಲಕ ಸಾವು
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ-ಕೇರಳ ರಸ್ತೆಯ ಮದ್ದಯ್ಯನಹುಂಡಿ ಬಳಿ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಕಾರಿನಲ್ಲಿ ನಾಲ್ವರು ಪ್ರಯಾಣ ಮಾಡುತ್ತಿದ್ದು, ಕಾರಿನಲ್ಲಿದ್ದ ಗರ್ಭಿಣಿ ಹಾಗೂ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕಾರಿನಲ್ಲಿದ್ದ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.…


