ಶನಿವಾರ, 24 ಅಕ್ಟೋಬರ್ 2026

Chamarajanagar

News

ಹನೂರು ಎನ್‌ಕೌಂಟರ್‌ ಪ್ರಕರಣ: ನಾಳೆ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆ ಸಾಧ್ಯತೆ

ಚಾಮರಾಜನಗರ: ಹನೂರಿನಲ್ಲಿ ಮೂವರು ಬೇಟೆಗಾರರು ಮೃತಪಟ್ಟ ಎನ್‌ಕೌಂಟರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ತಂಡವು ತನ್ನ ಅಂತಿಮ ವರದಿಯನ್ನು ಸಿದ್ಧಪಡಿಸಿದ್ದು, ಸೋಮವಾರ ಸರ್ಕಾರಕ್ಕೆ ಸಲ್ಲಿಸುವ ಸಾಧ್ಯತೆಯಿದೆ. ತನಿಖಾಧಿಕಾರಿ ದಿನೇಶ್‌ ಕುಮಾರ್‌ ಮೀನಾ ಅವರು ಪ್ರಕರಣದ ಕುರಿತು ಸರ್ಕಾರಕ್ಕೆ ವಿಸ್ತೃತ ವರದಿ…

News

ಹನೂರು ಎನ್‌ಕೌಂಟರ್‌ ಪ್ರಕರಣಕ್ಕೆ ಟ್ವಿಸ್ಟ್ ; ಮ್ಯಾಜಿಸ್ಟ್ರೇಟ್ ತನಿಖೆ ಆದೇಶ: ಡಿಸಿ ಶ್ರೀರೂಪಾ

ಚಾಮರಾಜನಗರ: ಹನೂರು ತಾಲೂಕಿನ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ಮತ್ತು ಶಸ್ತ್ರಸಜ್ಜಿತ ವ್ಯಕ್ತಿಗಳ ನಡುವೆ ನಡೆದ ಗುಂಡಿನ ಚಕಮಕಿ ಪ್ರಕರಣ ಇದೀಗ ತನಿಖೆಯ ಹಂತಕ್ಕೆ ಬಂದಿದೆ. ಘಟನೆಯ ಸಂಪೂರ್ಣ ಸತ್ಯಾಂಶ ತಿಳಿಯಲು ಮ್ಯಾಜಿಸ್ಟ್ರೇಟ್ ತನಿಖೆ ನಡೆಸಲಿ ಎಂದು ಚಾಮರಾಜನಗರ ಜಿಲ್ಲಾಧಿಕಾರಿ…

News

ಹನೂರು ರೈತರ ಸಾವು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಿ: ಆರ್. ಅಶೋಕ್

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅರಣ್ಯ ಪ್ರದೇಶದಲ್ಲಿ ಮೂವರು ರೈತರ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಸರ್ಕಾರದ ವಿವಿಧ ಇಲಾಖೆಗಳ ಹೇಳಿಕೆಗಳಲ್ಲಿ ಸ್ಪಷ್ಟತೆ ಇಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.   ಕೋಲ್ಪೆಯಲ್ಲಿ…

News

ಚಾಮರಾಜನಗರ ಅರಣ್ಯದಲ್ಲಿ ಎನ್‌ಕೌಂಟರ್‌: ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ: ಸಿಎಂ ಡಿಕೆಶಿ

ಬೆಂಗಳೂರು: ಚಾಮರಾಜನಗರ ಅರಣ್ಯ ಪ್ರದೇಶದಲ್ಲಿ ನಡೆದಿರುವ ಎನ್‌ಕೌಂಟರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಕಸಿತ ಕರ್ನಾಟಕ ನಿರ್ಮಾಣಕ್ಕೆ ಒಗ್ಗಟ್ಟಾಗಿ ಶ್ರಮಿಸಿ: ರಾಜ್ಯಪಾಲ ಗೆಹ್ಲೋಟ್ ಘಟನೆ ಕುರಿತು ಬೆಳಗ್ಗೆ 5…

News

ಚಾಮರಾಜನಗರದಲ್ಲಿ ಅರಣ್ಯ ಸಿಬ್ಬಂದಿಗಳಿಂದ ಎನ್ ಕೌಂಟರ್ – ಮೂವರು ಬೇಟೆಗಾರರು ಬಲಿ

ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ವ್ಯಾಪ್ತಿಯ ದಟ್ಟಿ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ಹಾಗೂ ಕಾಡುಗಳ್ಳರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೂವರು ಬೇಟೆಗಾರರು ಮೃತಪಟ್ಟಿದ್ದಾರೆ. ದಟ್ಟ ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳನ್ನು ಬೇಟೆಯಾಡಿ ಮಾಂಸ ಬೇರ್ಪಡಿಸುತ್ತಿದ್ದ ವೇಳೆ ಅರಣ್ಯ…

Crime

ನಿಧಿ ಆಸೆಗಾಗಿ ಹೆತ್ತ ತಾಯಿಯನ್ನೇ ಬಲಿ ಕೊಡಲು ಮುಂದಾದ ಮಗ

ಚಾಮರಾಜನಗರ, ಮೆ.01: ನಿಧಿ ಆಸೆಗಾಗಿ ಹೆತ್ತ ತಾಯಿಯನ್ನು ಪುತ್ರನೊಬ್ಬ ಬಲಿ ಕೊಡಲು ಮುಂದಾಗಿದ್ದ ಘಟನೆಯೊಂದು ಚಾಮರಾಹಬಗರ ತಾಲೂಕಿನ ಸಾಗಡೆ ಗ್ರಾಮದಲ್ಲಿ ನಡೆದಿದೆ. ಇಂದು ಮೇ 1 ಹುಣ್ಣಿಮೆ ಹಿನ್ನೆಲೆಯಲ್ಲಿ ಬಲಿ ಕೊಟ್ಟರೆ, ನಿಧಿ ಸಿಗುತ್ತದೆ ಎಂದು ಸ್ಕೆಚ್‌ ಹಾಕಿದ್ದ…

Death

Heart Attack: ASI ಹೃದಯಾಘಾತದಿಂದ ಸಾವು!

Heart Attack: ರಾತ್ರಿ ಕರ್ತವ್ಯ ಮುಗಿಸಿ ಬೆಳಗಿನ ಜಾವ ಮನೆಗೆ ಮರಳಿದ್ದ ಎಎಸ್‌ಐ (ASI) ಹೃದಯಾಘಾತದಿಂದ (Heart Attack) ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ (Chamarajanagar) ನಡೆದಿದೆ.ಸಂತೇಮರಹಳ್ಳಿ ಪೊಲೀಸ್ ಠಾಣೆಯ ಎಎಸ್‌ಐ ನಾಗನಾಯಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಾಗನಾಯಕ ರಾತ್ರಿ ಡ್ಯೂಟಿ…

News

School: ವಿದ್ಯಾರ್ಥಿಗೆ ಮನ ಬಂದಂತೆ ಥಳಿಸಿದ ಶಿಕ್ಷಕಿ – ಮೂರ್ಛೆ ತಪ್ಪಿ ಆಸ್ಪತ್ರೆ ಸೇರಿದ ಬಾಲಕ

School: ಶಿಕ್ಷಕಿ ಯೊಬ್ಬರು ವಿದ್ಯಾರ್ಥಿಗೆ ಮನ ಬಂದಂತೆ ಥಳಿಸಿದ ಪರಿಣಾಮ ಮೈಯೆಲ್ಲಾ ಬಾಸುಂಡೆ ಬಂದು ಪ್ರಜ್ಞೆ ತಪ್ಪಿಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ. ಈ ಘಟನೆ

News

Chamarajanagara: 5 ಹುಲಿಗಳ ಸಾವು ಪ್ರಕರಣ: ಹುಲಿ ಸಾವಿಗೆ ಬಳಕೆಯಾಗಿರುವ ಕೀಟನಾಶಕ ಯಾವುದು? ಲ್ಯಾಬ್‌ಗೆ ಕಳುಹಿಸಿದ್ದ ರಿಪೋರ್ಟ್‌ನಲ್ಲೇನಿದೆ?

Chamarajanagara: ಮಲೆ ಮಹದೇಶ್ವರ ವನ್ಯಧಾಮದಲ್ಲಿ ನಡೆದ ಐದು ಹುಲಿಗಳ ಹತ್ಯಾಕಾಂಡಕ್ಕೆ ಸಂಬಂಧಪಟ್ಟಂತೆ ಹುಲಿ ಮತ್ತು ಹಸುವಿನ ಅಂಗಾಗವನ್ನು ಲ್ಯಾಬ್‌ಗೆ ಕಳುಹಿಸಿದ್ದು ರಿಪೋರ್ಟ್‌ ಬಂದಿದ್ದು, ಈ ವರದಿಯಲ್ಲಿ ಹುಲಿಗಳ ಸಾವಿಗೆ ಕಾರ್ಬೋಫುರಾನ್‌ ಕೀಟನಾಶಕ ಬಳಕೆಯಾಗಿರುವುದು ದೃಢಪಟ್ಟಿದೆ ಎಂದು ಸಿಸಿಎಫ್‌ ಹೀರಾಲಾಲ್‌ ತಿಳಿಸಿದ್ದಾರೆ.

News

Chamarajanagara: ಹುಲಿಗಳ ಸಾವಿನ ಬಳಿಕ ಚಿರತೆ ಶವ ಪತ್ತೆ: ಪಕ್ಕದಲ್ಲಿಯೇ ನಾಯಿ, ಕರು ಶವ ಪತ್ತೆ

Chamarajanagara: ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳ ಸಾವು ಆದ ನಂತರ ಇದೀಗ ಜಿಲ್ಲೆಯ ಕೊತ್ತಲವಾಡಿ ಸಮೀಪದಲ್ಲಿ ಚಿರತೆಯ ಶವವೊಂದು ಪತ್ತೆಯಾಗಿದೆ.