Karnataka State Politics Updates
DY Chandrachud: ನ್ಯಾಯಾಲಯದ ತೀರ್ಪು ರದ್ದುಪಡಿಸುವ ಅಧಿಕಾರ ಶಾಸಕಾಂಗಕ್ಕೆ ಇಲ್ಲ- ಸಿಜೆಐ ಚಂದ್ರಚೂಡ್
DY Chandrachud: ನ್ಯಾಯಾಲಯದ ತೀರ್ಪನ್ನು ಶಾಸಕಾಂಗ ನೇರವಾಗಿ ತಳ್ಳಿಹಾಕಲು ಅಥವಾ ರದ್ದುಪಡಿಸಲು ಸಾಧ್ಯವಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ (DY Chandrachud) ಅವರು ಪ್ರತಿಪಾದಿಸಿದ್ದಾರೆ. ನ್ಯಾಯಾಂಗದ ಆದೇಶದಲ್ಲಿನ ನ್ಯೂನತೆಯನ್ನು ಸರಿಪಡಿಸಲು ಶಾಸಕಾಂಗವು ಹೊಸ ಕಾನೂನನ್ನು…


