News
Chandrashekara Swamiji : ‘ನಮ್ಮ ಮಠಕ್ಕೂ ಮುಸ್ಲಿಂ ಭಕ್ತರಿದ್ದಾರೆ, ನಾನೂ ಮುಸ್ಲಿಂ ಮದುವೆಗಳಿಗೆ ಹೋಗ್ತಿನಿ’ – FIR ಬೆನ್ನಲ್ಲೇ ಉಲ್ಟಾ ಹೊಡೆದ ಚಂದ್ರಶೇಖರ ಸ್ವಾಮೀಜಿ’
Chandrashekar Swamji : ಕಾರ್ಯಕ್ರಮ ಒಂದರಲ್ಲಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ(Chandrashekara Swamji )ಅವರು ಮುಸ್ಲಿಮರಿಂದ ಮತದಾನ ಹಕ್ಕನ್ನು ಕಸಿಯಬೇಕು ಎಂದು ಹೇಳುವ ಮೂಲಕ ಸಂವಿಧಾನದ ಆಶಯಗಳ ವಿರುದ್, ಸಮುದಾಯಗಳ ನಡುವೆ ದ್ವೇಷ ಬಿತ್ತುವ ಭಾಷಣ ಮಾಡಿದ್ದು, ಅವರ ವಿರುದ್ಧ FIR ದಾಖಲಾಗಿದೆ. ಈ ಬೆನ್ನಲ್ಲೇ ಸ್ವಾಮೀಜಿಯವರು ಉಲ್ಟಾ ಹೊಡೆದಿದ್ದಾರೆ.


