News
Renuka Swamy Murder case: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ 3991 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ; ದರ್ಶನ್ ಫ್ಯಾನ್ಸ್ ಗಳಿಗೆ ಬಿಗ್ ರಿಲೀಫ್
Renuka Swamy Murder case: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್ (Renuka Swamy Murder case) ಸಂಬಂಧ ಪಟ್ಟಂತೆ ಇಂದು ಬೆಳಿಗ್ಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ಗೆ ಪೊಲೀಸರು ಚಾರ್ಜ್ಶೀಟ್ ಪಟ್ಟಿ ಸಲ್ಲಿಕೆ ಮಾಡಿದ್ದು, ಇದರಲ್ಲಿ ಮುಕ್ಕಾಲು…

