ಇನ್ನು ಮುಂದೆ ಮೊಬೈಲ್, ಲ್ಯಾಪ್ ಟಾಪ್, ಕ್ಯಾಮೆರಾ ಎಲ್ಲದಕ್ಕೂ ಒಂದೇ ಚಾರ್ಜರ್ !!

ಇಷ್ಟು ದಿನ ನಾವು ಬಳಸುತ್ತಿದ್ದ ಮೊಬೈಲ್, ಲ್ಯಾಪ್ ಟಾಪ್ ಹೀಗೆ ಅನೇಕ ಎಲೆಕ್ಟ್ರಾನಿಕ್ ವಸ್ತುಗಳಿಗೆ ಬೇರೆ ಬೇರೆ ರೀತಿಯ ಚಾರ್ಜರ್ ಗಳು ಇರುತ್ತಿದ್ದವು. ಅದಕ್ಕೆ ಸರಿ ಹೊಂದುವಂತಹ ಬೇರೆ ಬೇರೆ ಚಾರ್ಜಿಂಗ್ ಕೇಬಲ್‌ಗಳನ್ನು ಯಾವಾಗಲೂ ಇಟ್ಟುಕೊಳ್ಳುವ ಅಗತ್ಯವೂ ಇತ್ತು. ಆದರೆ ಇನ್ನು ಮುಂದೆ ಮೊಬೈಲ್, ಲ್ಯಾಪ್‌ಟಾಪ್, ಕ್ಯಾಮೆರಾ ಹೀಗೆ ಮೊದಲಾದ ಗ್ಯಾಜೆಟ್‌ಗಳಲ್ಲೂ ಒಂದೇ ರೀತಿಯ ಚಾರ್ಜಿಂಗ್ ಪೋರ್ಟ್ ಇರಲಿದೆ. ಬೇರೆ ಬೇರೆ ರೀತಿಯ ಚಾರ್ಜಿಂಗ್ ಕೇಬಲ್‌ಗಳ ರಾಶಿ ಇಟ್ಟುಕೊಳ್ಳುವ ಅಗತ್ಯ ಬೀಳುವುದಿಲ್ಲ. ಹೌದು. ಎಲ್ಲಾ ರೀತಿಯ ಗ್ಯಾಜೆಟ್‌ಗಳಿಗೂ …

ಇನ್ನು ಮುಂದೆ ಮೊಬೈಲ್, ಲ್ಯಾಪ್ ಟಾಪ್, ಕ್ಯಾಮೆರಾ ಎಲ್ಲದಕ್ಕೂ ಒಂದೇ ಚಾರ್ಜರ್ !! Read More »