Krishna Janmashtami: ಶ್ರೀಕೃಷ್ಣ ಜನ್ಮಾಷ್ಟಮಿ ಮೆರವಣಿಗೆ ವೇಳೆ ವಿದ್ಯುತ್ ದುರಂತ: ಐವರು ಸ್ಥಳದಲ್ಲೇ ಸಾ*ವು
Krishna Janmashtami: ಕೃಷ್ಣ ಜನ್ಮಾಷ್ಟಮಿಯ ಆಚರಣೆಯಂದು ನಡೆದ ಮೆರವಣಿಗೆ ವೇಳೆ ರಥಕ್ಕೆ ವಿದ್ಯುತ್ ತಂತಿ ತಗುಲಿ ಐವರು ಸ್ಥಳದಲ್ಲಿಯೇ ಸಾವಿಗೀಡಾಗಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.