ಬೆಳ್ತಂಗಡಿ: ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ, 20 ಲಕ್ಷ ರೂ. ಪರಿಹಾರ ಘೋಷಣೆ
ನೆಲ್ಯಾಡಿ: ರೆಖ್ಯಾ ಗ್ರಾಮದ ನೆಲ್ಯಡ್ಕ-ಇಡ್ಮಾಳ್ ನಿವಾಸಿ ಬಾಲಕೃಷ್ಣ ಗೌಡ ಅವರು ಶನಿವಾರ ಕಾಡಾನೆ ದಾಳಿಗೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಅರಣ್ಯ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿ ಮೃತರ…










