ಶನಿವಾರ, 24 ಅಕ್ಟೋಬರ್ 2026

Charukirthi Bhattarak Swamiji

latest

Charukirthi Bhattarak Swamiji: ಶ್ರವಣಬೆಳಗೊಳದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ! ಬಹುಭಾಷಾ ವಿದ್ವಾಂಸ, ಕರ್ಮಯೋಗಿ ಇನ್ನಿಲ್ಲ!

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸ್ವಸ್ತಿಶ್ರೀ ಚಾರುಕೀರ್ತಿ ಸ್ವಾಮೀಜಿ ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಜಿನೈಕ್ಯರಾಗಿದ್ದಾರೆ ಎಂದು ತಿಳಿದುಬಂದಿದೆ