latest
ಅಗ್ಗದ ಬೆಲೆಯಲ್ಲಿ ಟ್ಯಾಟೂ ಹಾಕಿಸಿಕೊಳ್ಳಲು ಹೋಗಿ HIV ಬರಿಸಿಕೊಂಡ ಯುವಕ ಯುವತಿ !
ಲಕ್ನೋ: ಅಗ್ಗದ ಬೆಲೆಯೆಂದು ರಸ್ತೆ ಬದಿಯಲ್ಲಿ ಹಚ್ಚೆ ಹಾಕಿಸಿಕೊಂಡಿದ್ದ ಇಬ್ಬರಿಗೆ ಹೆಚ್‍ಐವಿ ಸೋಂಕು ಕಾಣಿಸಿಕೊಂಡ ಘಟನೆ ನಡೆದಿದೆ. ಉತ್ತರ ಪ್ರದೇಶದ ವಾರಣಾಸಿಯಲ್ಲಿ ಈ ಘಟನೆ ನಡೆದಿದೆ. ಅಲ್ಲಿನ ಓರ್ವ ಯುವಕ ಹಾಗೂ ಓರ್ವ ಮಹಿಳೆ ಅಗ್ಗದ ಬೆಲೆ ಎಂಬ…
