Browsing Tag

Cheetah

ಪದ್ಮುಂಜ : ಹಟ್ಟಿಗೆ ಚಿರತೆ ದಾಳಿ ,ಅಪಾಯದಿಂದ ಪಾರಾದ ಜಾನುವಾರು

ಬೆಳ್ತಂಗಡಿ : ಪದ್ಮುಂಜದ ನೆಕ್ಕಿಲು ನಿವಾಸಿ ಸಾಂತಪ್ಪ ಪೂಜಾರಿಯವರ ದನದ ಹಟ್ಟಿಗೆ ಚಿರತೆಯೊಂದು ದಾಳಿ ಮಾಡಿದ ಘಟನೆ ನ. 28 ರಂದು ರಾತ್ರಿ ನಡೆದಿದೆ.ಮನೆಯವರೆಲ್ಲರೂ ರಾತ್ರಿ ಮಲಗಿದ್ದ ವೇಳೆ, ತಮ್ಮ ಸಾಕು ನಾಯಿಯು ಬೊಗಳಿದ ಸದ್ದಿಗೆ ಎದ್ದ ಮನೆಯವರು ಹಟ್ಟಿಗೆ ನುಗ್ಗಿ ಹಟ್ಟಿಯೊಳಗಿದ್ದ

ಕಡಬ:ಕೊಂಬಾರಿನಲ್ಲಿ ಬಾವಿಗೆ ಬಿದ್ದ ಚಿರತೆ!!! ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ, ರಕ್ಷಣಾ ಕಾರ್ಯ ಆರಂಭ

ಆಹಾರ ಅರಸಿ ನಾಡಿಗೆ ಬಂದ ಚಿರತೆಯೊಂದು ಮನೆಯೊಂದರ ಸಮೀಪದ ಬಾವಿಗೆ ಬಿದ್ದ ಘಟನೆ ಕಡಬ ತಾಲೂಕಿನ ಕೊಂಬಾರು ಗ್ರಾಮದ ಕಮರ್ಕಜೆ ಎಂಬಲ್ಲಿ ಭಾನುವಾರದಂದು ನಡೆದಿದೆ.ಚಿರತೆಯು ಕಮರ್ಕಜೆ ನಿವಾಸಿ ರಾಮಯ್ಯ ಗೌಡ ಎಂಬವರ ಮನೆಯ ಸಮೀಪದ ಬಾವಿಗೆ ಬಿದ್ದಿದ್ದು, ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ