ಭಾನುವಾರ, 25 ಅಕ್ಟೋಬರ್ 2026

cheetha death

Death

ಬೆಳ್ತಂಗಡಿ: ಚಿರತೆಯ ಮೃತದೇಹ ಪತ್ತೆ ಪ್ರಕರಣ: ಶವಪರೀಕ್ಷೆ ಮಾಡಿ ಅಂತ್ಯಕ್ರಿಯೆ ನಡೆಸಿದ ಅರಣ್ಯ ಇಲಾಖೆ

ಬೆಳ್ತಂಗಡಿ: ವೇಣೂರು ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯ ಇರ್ವತ್ತೂರು ಗ್ರಾಮದ ಪರಾರಿಯ ಎಂಬಲ್ಲಿ ಸರಕಾರಿ ಜಾಗದಲ್ಲಿ 3 ರಿಂದ 4 ವರ್ಷದ ಹೆಣ್ಣು ಚಿರತೆಯೊಂದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಜ.10 ರ ಬೆಳಗ್ಗೆ ಈ ಘಟನೆ ಬೆಳಕಿಗೆ ಬಂದಿದೆ.…