ವಿಮಾನ ನಿಲ್ದಾಣದಲ್ಲಿ ಚಲಿಸುತ್ತಿರುವ ವಿಮಾನದ ಎಕ್ಸಿಟ್ ಡೋರ್ ತೆಗೆದು ಹಾರಿದ ಪ್ರಯಾಣಿಕ
ಇಂದು ಮುಂಜಾನೆ ಶಾರ್ಜಾ-ಚೆನ್ನೈ ಏರ್ ಅರೇಬಿಯಾ ವಿಮಾನದಲ್ಲಿ ವಿಮಾನ ಇಳಿದ ನಂತರ ಒಬ್ಬ ಪ್ರಯಾಣಿಕ ತುರ್ತು ನಿರ್ಗಮನ ಬಾಗಿಲು ತೆರೆದು ಹೊರಗೆ ಜಿಗಿದಿರುವ ಘಟನೆ ನಡೆದಿದ್ದು, ಈ ಘಟನೆಯಿಂದ ಪ್ರಯಾಣಿಕರು ಆಘಾತಕ್ಕೊಳಗಾದರು. ವಿಮಾನ ನಿಲ್ದಾಣದ ಅಧಿಕಾರಿಗಳ ಪ್ರಕಾರ, ವಿಮಾನವು…








