ಭಾನುವಾರ, 25 ಅಕ್ಟೋಬರ್ 2026
Trending

Chennavara

ದಕ್ಷಿಣ ಕನ್ನಡ

ಎ.1 : ಚೆನ್ನಾವರ ಶಾಲೆಯಲ್ಲಿ ನಿವೃತ ಮುಖ್ಯಶಿಕ್ಷಕಿ ಶಾಂತಾ ಕುಮಾರಿ ಅವರಿಗೆ ಬೀಳ್ಕೊಡುಗೆ ಸಮಾರಂಭ

ಸವಣೂರು: ಪಾಲ್ತಾಡಿ ಗ್ರಾಮದ ಚೆನ್ನಾವರ ಸ.ಕಿ.ಪ್ರಾ.ಶಾಲೆಯಲ್ಲಿ 19ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಮುಖ್ಯಗುರು ಶಾಂತಾ ಕುಮಾರಿ ಎನ್ ಅವರಿಗೆ ಬೀಳ್ಕೊಡುಗೆ ಸಮಾರಂಭ ಎ.1 ರಂದು ಮಧ್ಯಾಹ್ನ ನಡೆಯಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಸವಣೂರು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ವಿ.ಶೆಟ್ಟಿ ವಹಿಸುವರು.ಪ್ರಗತಿಪರ…

ದಕ್ಷಿಣ ಕನ್ನಡ

ಫೆ.22-ಫೆ.24 ಚೆನ್ನಾವರ ಉಳ್ಳಾಕುಲು ಕ್ಷೇತ್ರದಲ್ಲಿ ಪ್ರತಿಷ್ಠಾ ಮಹೋತ್ಸವ ಸಂಭ್ರಮ

ಸವಣೂರು : ಪಾಲ್ತಾಡಿ ಗ್ರಾಮದ ಚೆನ್ನಾವರ ಗಡಿಗುತ್ತು ಶ್ರೀ ಉಳ್ಳಾಕುಲು ಮಾಡ, ಗ್ರಾಮದೈವ ಅಬ್ಬೆಜಲಾಯ ಹಾಗೂ ಸಪರಿವಾರ ದೈವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಮಹೋತ್ಸವ ಫೆ. 22ರಿಂದ 24ರವರೆಗೆ ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.ಫೆ.22ರಂದು ಸಂಜೆ ಕ್ಷೇತ್ರಕ್ಕೆ ತಂತ್ರಿಗಳ…

latest

ಚೆನ್ನಾವರ : ಜೀರ್ಣೋದ್ಧಾರಗೊಳ್ಳುತ್ತಿರುವ ದೈವಸ್ಥಾನಕ್ಕೆ ಸಚಿವ ಎಸ್.ಅಂಗಾರ ಭೇಟಿ

ಶ್ರದ್ದಾಕೇಂದ್ರದ ಜೀರ್ಣೋದ್ದಾರದಿಂದ ಊರಿಗೆ ಶ್ರೇಯಸ್ಸು-ಎಸ್.ಅಂಗಾರ ಸವಣೂರು:ಶ್ರದ್ಧಾ ಕೇಂದ್ರಗಳ ಜೀರ್ಣೋದ್ಧಾರದಿಂದ ಊರಿಗೆ ಶ್ರೇಯಸ್ಕರ ಎಂದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್‌ ಅಂಗಾರ ಹೇಳಿದರು. ಅವರು ಜೀರ್ಣೋದ್ದಾರಗೊಳ್ಳುತ್ತಿರುವ ಪಾಲ್ತಾಡಿ ಗ್ರಾಮದ ಚೆನ್ನಾವರ ಉಳ್ಳಾಕುಲು ,ಅಬ್ಬೆಜಲಾಯ,ಸಪರಿವಾರ ದೈವಗಳ…

ದಕ್ಷಿಣ ಕನ್ನಡ

ಚೆನ್ನಾವರ : ಮಸೀದಿಯ ಗೌರವಕ್ಕೆ ದಕ್ಕೆ ತರುವ ರೀತಿಯಲ್ಲಿ ಫೋಟೋ ದುರ್ಬಳಕೆ ಇಬ್ಬರ ವಿರುದ್ದ ಪೊಲೀಸರಿಗೆ ದೂರು

ಸವಣೂರು : ಐತಿಹಾಸಿಕ ಹಿನ್ನೆಲೆಯುಳ್ಳ ಪಾಲ್ತಾಡಿ ಗ್ರಾಮದ ಚೆನ್ನಾವರ ಮುಹಿಯುದ್ದೀನ್ ಜುಮಾ ಮಸೀದಿಗೆ ಪ್ರವೇಶಿಸಿ ಮಸೀದಿಯ ಮುಂಭಾಗದಲ್ಲಿರುವ ಮಸೀದಿಯ ದೀಪವನ್ನು ಬೆಳಗಿಸಿ ಮಸೀದಿಯ ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿ ಅದರ ಫೋಟೋ ದುರ್ಬಳಕೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ…

News

ಚೆನ್ನಾವರ : ಎಸ್ ವೈಎಸ್ ಎಸ್ಸೆಸ್ಸೆಫ್
ತಾಜುಲ್ ಉಲಮಾ, ನೂರುಲ್ ಉಲಮಾ ಅನುಸ್ಮರಣೆ

ಸವಣೂರು : ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ತಾಜುಲ್ ಉಲಮಾ, ನೂರುಲ್ ಉಲಮಾ ಅನುಸ್ಮರಣೆ ಯು ಚೆನ್ನಾವರ ಎಸ್ ವೈಎಸ್ ಎಸ್ಸೆಸ್ಸೆಫ್ ವತಿಯಿಂದ ಚೆನ್ನಾವರ ಮಸೀದಿ ಬಳಿ ನಡೆಯಿತು. ಬೆಳ್ಳಾರೆ ದಾರುಲ್ ಹಿಕ್ಮ ಎಜುಕೇಶನ್ ಸೆಂಟರ್ ಇದರ ಅಧ್ಯಕ್ಷರೂ, ಆಧ್ಯಾತ್ಮಿಕ…

ದಕ್ಷಿಣ ಕನ್ನಡ

ಕರ್ನಾಟಕ ವಕ್ಫ್ ಬೋರ್ಡ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಾಫಿ ಸಅದಿ ಉಸ್ತಾದ ಅವರನ್ನು ಅಭಿನಂದಿಸಿದ ಚೆನ್ನಾವರ ಮಸೀದಿಯ ಆಡಳಿತ ಮಂಡಳಿ

ಸವಣೂರು : ಕರ್ನಾಟಕ ವಕ್ಫ್ ಬೋರ್ಡ್ ಇದರ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಾಫಿ ಸಅದಿ ಉಸ್ತಾದ್ ಅವರನ್ನು ಪಾಲ್ತಾಡಿ ಗ್ರಾಮದ ಚೆನ್ನಾವರ ಮುಹಿಯುದ್ದೀನ್ ಜುಮಾ ಮಸೀದಿ ಚೆನ್ನಾವರ, ಖಿದ್ಮತುಲ್ ಇಸ್ಲಾಂ ಆಡಳಿತ ಸಮಿತಿ ವತಿಯಿಂದ ಹೂ ಗುಚ್ಛ ನೀಡಿ…

ದಕ್ಷಿಣ ಕನ್ನಡ

ಚೆನ್ನಾವರ : ಮುಹಿಯ್ಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಮಾಸಿಕ ಮಜ್ಲಿಸ್ , ಮಸೀದಿ ನವೀಕರಣಕ್ಕೆ ಸಹಕಾರ ನೀಡಿದವರಿಗೆ ಗೌರವಾರ್ಪಣೆ

ಸವಣೂರು : ಪಾಲ್ತಾಡಿ ಗ್ರಾಮದ ಚೆನ್ನಾವರ ಮುಹಿಯದ್ದೀನ್ ಜುಮಾ ಮಸೀದಿ , ಕಿದ್ಮತುಲ್ ಇಸ್ಲಾಂ ಜಮಾತ್ ಕಮಿಟಿ ಇದರ ವತಿಯಿಂದ ಪ್ರತೀ ತಿಂಗಳು ನಡೆಸಿಕೊಂಡು ಬರುವ ಮಾಸಿಕ ಮಲ್ಹರತುಲ್ ಬದ್ರಿಯಾ ದುವಾ ಮಜ್ಲಿಸ್ ನ.5 ರಂದು ಮಗ್ರಿಬ್ ನಮಾಜಿನ…

News

ಚೆನ್ನಾವರ : ಜುಮಾ ಮಸೀದಿಯಲ್ಲಿ ಈದ್‌ಮಿಲಾದ್, ಮದೀನಾ ಮಿಲಾದ್ ಸ್ಪರ್ಧೆ

ಸವಣೂರು : ಮುಹಿಯದ್ದೀನ್ ಜುಮಾ ಮಸೀದಿ, ಖಿದ್ಮತುಲ್ ಇಸ್ಲಾಂ ಜಮಾತ್ ಕಮಿಟಿ ಚೆನ್ನಾವರವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ ಅ ) ರವರ 1496 ಜನ್ಮ ದಿನಾಚರಣೆ ಹಾಗೂ ಮದರಸ ವಿದ್ಯಾರ್ಥಿಗಳ ಮದದೇ ಮದೀನಾ ಮೀಲಾದ್ ಸ್ಪರ್ಧಾ ಕಾರ್ಯಕ್ರಮ(2021)…