16 ರ ವಯಸ್ಸಿನಲ್ಲೇ ಚೆಸ್ ವಿಶ್ವಚಾಂಪಿಯನ್ ಮ್ಯಾಗ್ನಸ್ ಕಾರ್ಲ್ ಸನ್ ಸೋಲಿಸಿದ ಭಾರತದ ಗ್ರಾಂಡ್ ಮಾಸ್ಟರ್ ಆರ್.ಪ್ರಗ್ನಾನಂದ|

ವಿಶ್ವ ಚೆಸ್ ಚಾಂಪಿಯನ್ ಮ್ಯಾಗ್ನಸ್ ಕಾರ್ಲ್ ಸೆನ್ ಅವರನ್ನು ಭಾರತದ 16 ವರ್ಷದ ಗ್ರ್ಯಾಂಡ್ ಮಾಸ್ಟರ್ ರಮೇಶ್ ಬಾಬು ಪ್ರಗ್ನಾನಂದ ಏರ್ ಥಿಂಗ್ಸ್ ಮಾಸ್ಟರ್ಸ್ ನ ಎಂಟನೇ ಸುತ್ತಿನಲ್ಲಿ ಸೋಲಿಸಿ ಇತಿಹಾಸ ನಿರ್ಮಿಸಿದ್ದಾನೆ. ಆನ್ಲೈನ್ ಕ್ಷಿಪ್ರ ಚೆಸ್ ಸ್ಪರ್ಧೆಯಲ್ಲಿ ಅವರ ವಿಜಯದ ನಂತರ ಸ್ಪೆಕ್ಟ್ರಮ್ ನಾದ್ಯಂತ ಹಲವಾರು ಮಂದಿ ಈ ಬಾಲಕನನ್ನು ಅಭಿನಂದಿಸಿದ್ದಾರೆ. ಮೂರು ಪಂದ್ಯಗಳಲ್ಲಿ ಸತತವಾಗಿ ಗೆದ್ದಿದ್ದ ಮ್ಯಾಗ್ನಸ್ ಕಾರ್ಲ್ ಸೆನ್ ವಿರುದ್ಧ 16 ವರ್ಷದ ಬಾಲಕ ಪ್ರಗ್ನಾನಂದ ಕೇವಲ‌ 39 ನಡೆಗಳಲ್ಲಿ ಎದುರಾಳಿಯ ವಿರುದ್ಧ …

16 ರ ವಯಸ್ಸಿನಲ್ಲೇ ಚೆಸ್ ವಿಶ್ವಚಾಂಪಿಯನ್ ಮ್ಯಾಗ್ನಸ್ ಕಾರ್ಲ್ ಸನ್ ಸೋಲಿಸಿದ ಭಾರತದ ಗ್ರಾಂಡ್ ಮಾಸ್ಟರ್ ಆರ್.ಪ್ರಗ್ನಾನಂದ| Read More »