ಲಾವಣ್ಯಳನ್ನು ಕೊಂದ ಚೇತನ್ ಗೆ ICU ನಲ್ಲಿ ಚಿಕಿತ್ಸೆ!!
ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಲಾವಣ್ಯ ಗೌಡ ಅವರ ಹತ್ಯೆ ಪ್ರಕರಣದ ಆರೋಪಿ, ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್ ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹತ್ಯೆ ಕೃತ್ಯ ಎಸಗಿ ಪರಾರಿಯಾಗಿದ್ದ ಆರೋಪಿಯನ್ನು…






