ಇನ್ಮುಂದೆ ಶಾಲೆಗಳಲ್ಲಿ ಚಿಕನ್, ಮೊಟ್ಟೆ, ಹಣ್ಣು ಸಿಗಲಿದೆ, ಈ ರಾಜ್ಯದ ಶಾಲೆಯ ಮಕ್ಕಳಿಗೆ ಸಿಹಿ ಸುದ್ದಿ
ಸರ್ಕಾರವು ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುವಂತೆ ಪ್ರೇರೆಪಿಸಲು ಹಲವಾರು ಯೋಜನೆಗಳನ್ನು ತಂದಿದೆ. ಸರ್ಕಾರಿ ಶಾಲೆಗಳಿಂದ ಅನೇಕ ಬಡವರ ಮಕ್ಕಳಿಗೆ ವಿದ್ಯಾಭ್ಯಾಸ ದೊರೆತಿದೆ. ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುವಂತೆ ಪ್ರೋತ್ಸಾಹಿಸಲು ಉತ್ತಮ ಶಿಕ್ಷಣದ ಜೊತೆಗೆ ಸಮವಸ್ತ್ರ, ಪಠ್ಯಪುಸ್ತಕ, ಹಾಲು,…









