ರಾಜಕೀಯ BJP-Congress members fight: ಚಿಕ್ಕಮಗಳೂರಿನಲ್ಲಿ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಹೈಡ್ರಾಮ: ತಳ್ಳಾಟ, ನೂಕಾಟ ಕೆ. ಎಸ್. ರೂಪಾ Apr 28, 2023 ಚಿಕ್ಕಮಗಳೂರು ತಾಲೂಕಿನ ಸಾದರಹಳ್ಳಿಯಲ್ಲಿ ಪ್ರಚಾರ ವೇಳೆ ಬಿಜೆಪಿ ಅಭ್ಯರ್ಥಿ ಸಿ.ಟಿ.ರವಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಹೆಚ್.ಡಿ.ತಮ್ಮಯ್ಯ ಮುಖಾಮುಖಿಯಾಗಿದ್ದರು