Chikamangalore news

ಬೈಕ್ ವೀಲಿಂಗ್ ಗೆ ಬ್ರೇಕ್ ಹಾಕಲು ಮಾಸ್ಟರ್ ಪ್ಲಾನ್ ನೊಂದಿಗೆ ರಸ್ತೆಗಿಳಿದ ಆರಕ್ಷಕರು!!

ಚಿಕ್ಕಮಂಗಳೂರು: ಇವಾಗ ಅಂತೂ ಬೈಕ್ ಇಲ್ಲದ ಯುವಕರೇ ಇಲ್ಲ. ಎಲ್ಲಿ ನೋಡಿದ್ರೂ ಬೈಕ್ ರೈಡ್ ಮಾಡಿಕೊಂಡು ಜಾಲಿ ಮಾಡೋರೇ ಹೆಚ್ಚು. ಅದ್ರಲ್ಲೂ ರಸ್ತೆಯಲ್ಲಿ ವೀಲಿಂಗ್‌ ಮಾಡೋದೇ ಟ್ರೆಂಡ್. ಪ್ರಾಣವನ್ನೂ ಲೆಕ್ಕಿಸದೆ ಸ್ಟೈಲ್ ಆಗಿ ವೀಲಿಂಗ್ ಮಾಡೋರೆ ಇಲ್ಲೆಡೆ ಕಾಣಿಸುತ್ತಾರೆ. ಹೀಗಾಗಿ, ಇಂತಹ ಟ್ರೆಂಡ್ ಗೆ ಬ್ರೇಕ್‌ ಹಾಕೋದಕ್ಕೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಹೊಸ ಪ್ಲಾನ್‌ ಮಾಡಿದ್ದಾರೆ. ನಿನ್ನೆ ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಯುವಕರು ವೀಲಿಂಗ್‌ ಮಾಡಿದ್ದನ್ನು ಕಂಡು ಜನ ಸಾಮಾನ್ಯರು ಭಾರೀ ಆಕ್ರೋಶಕ್ಕೆ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಸ್‌ …

ಬೈಕ್ ವೀಲಿಂಗ್ ಗೆ ಬ್ರೇಕ್ ಹಾಕಲು ಮಾಸ್ಟರ್ ಪ್ಲಾನ್ ನೊಂದಿಗೆ ರಸ್ತೆಗಿಳಿದ ಆರಕ್ಷಕರು!! Read More »

ಅತಿವೇಗದ ಚಾಲನೆಯಿಂದ ಸೇತುವೆಗೆ ಡಿಕ್ಕಿ ಹೊಡೆದು ದುರಂತ ಸಾವು ಕಂಡ ಕಾರು ಚಾಲಕ!

ಚಿಕ್ಕಮಗಳೂರು: ಅತಿವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ನಿಯಂತ್ರಣ ತಪ್ಪಿ ಕಾರೊಂದು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಚಾಲಕ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹಿರೆಗೌಜ ಸಮೀಪ ಈ ದುರಂತ ಸಂಭವಿಸಿದೆ. ಕಡೂರು ಕಡೆಯಿಂದ ಕಾರು ಚಿಕ್ಕಮಗಳೂರಿನ ಕಡೆಗೆ ತೆರಳುತ್ತಿದ್ದ ವೇಳೆಯಲ್ಲಿ ಹೊಂಗೆಕಟ್ಟೆ ತಿರುವಿನಲ್ಲಿ ಕಾರು ಸೇತುವೆಗೆ ಡಿಕ್ಕಿ ಹೊಡೆದು ಕೆಳಬಿದ್ದಿದ್ದು, ಅಪಘಾತದ ತೀವ್ರತೆಗೆ ಚಾಲಕ ಗಂಭೀರವಾಗಿ ಗಾಯಗೊಂಡಿದ್ದ ಎನ್ನಲಾಗಿದೆ. ನಂತರ ಆತನನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಯಿತಾದರೂ, ಗಂಭೀರವಾಗಿ ಗಾಯಕ್ಕೀಡಾಗಿದ್ದ ಚಾಲಕ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾನೆ.

ಹೆತ್ತಬ್ಬೆಯ ಪ್ರಾಣವನ್ನೇ ತೆಗೆಯಿತು ಮಗನ ಪಬ್ ಜಿ ಆಟದ ಹುಚ್ಚು!

ಚಿಕ್ಕಮಗಳೂರು: ಇಂದು ಪ್ರತಿಯೊಂದು ಮಕ್ಕಳಿಗೂ ಆನ್ಲೈನ್ ಗೇಮ್ ಚಟ ಅಧಿಕವಾಗಿದೆ. ಈ ಆಟಕ್ಕೆ ಪೋಷಕರ ವಿರೋಧ ವ್ಯಕ್ತಪಡಿಸಿದಾಗ ಅದೆಷ್ಟೋ ಮಕ್ಕಳು ಆತ್ಮಹತ್ಯೆ ಮಾಡಿದಂತಹ ಪ್ರಕರಣಗಳನ್ನು ಕೂಡ ನಾವು ಕಂಡಿದ್ದೇವೆ. ಆದ್ರೆ ಚಿಕ್ಕಮಗಳೂರು ತಾಲೂಕಿನ ಹಾಗಲಖಾನ್ ಎಸ್ಟೇಟ್ ನಲ್ಲಿ ಪುತ್ರನ ಪಬ್ ಜಿ ಗೇಮ್ ಹುಚ್ಚಿಗೆ ತಾಯಿ ಬಲಿಯಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಮೃತ ತಾಯಿಯನ್ನು ಮೈಮುನಾ (40) ಎಂದು ಗುರುತಿಸಲಾಗಿದೆ. ಪಬ್ ಜಿ ಗೇಮ್ ಆಡದಂತೆ ಮಗನ ಜೊತೆ ತಂದೆ ಜಗಳ ನಡೆಸಿದ್ದು, ಈ ವೇಳೆ ಕೋಪದಿಂದ …

ಹೆತ್ತಬ್ಬೆಯ ಪ್ರಾಣವನ್ನೇ ತೆಗೆಯಿತು ಮಗನ ಪಬ್ ಜಿ ಆಟದ ಹುಚ್ಚು! Read More »

‘ಖಾಲಿ ಕ್ವಾಟ್ರು ಬಾಟಲ್ ಹಂಗೆ ಲೈಫು’ ಎಂಬ ಸಾಂಗಿಗೆ ಪೈಪೋಟಿ ನೀಡುತ್ತಿದ್ದಾಳೆ ಈಕೆ | ಚಿಕ್ಕಮಗಳೂರಿನ ನಡುರಸ್ತೆಯಲ್ಲೇ ಬಿಯರ್ ಬಾಟಲಿ ಹಿಡಿದು ನೃತ್ಯ ಮಾಡಿದ ಹೆಂಗಸಿನ ದೃಶ್ಯ ವೈರಲ್

‘ಮದ್ಯ’ ಎಂಬುದು ಒಮ್ಮೆ ಮನುಷ್ಯನ ಹೊಟ್ಟೆಯೊಳಗೆ ಹೋದ್ರೆ ಕೇಳೋದೇ ಬೇಡ, ಆತನಿಗೆ ಏನು ಆಗುತ್ತಿದೆ ಎಂಬ ಪರಿವೇ ಇರುವುದಿಲ್ಲ. ಎಲ್ಲೆಂದರಲ್ಲಿ ಬಿದ್ದುಕೊಂಡು, ಕುಣಿದಾಡಿಕೊಂಡು ತಮ್ಮ ಜಗತ್ತಲ್ಲೇ ಮುಳುಗಿರುತ್ತಾರೆ. ಆದ್ರೆ ಈ ಎಣ್ಣೆಯ ನಸೆಯಲ್ಲಿ ತೆಲಾಡೋರಲ್ಲಿ ಗಂಡಸರೇ ಎತ್ತಿದ ಕೈ ಎಂದು ನೀವು ಅನ್ಕೊಂದಿದ್ರೆ ಅದು ತಪ್ಪು. ಯಾಕಂದ್ರೆ ಎಲ್ಲೋ ಒಂದು ಕಡೆಯಿಂದ ‘ನಿಮಗಿಂತ ನಾವೇನು ಕಮ್ಮಿ’ ಎಂದು ಕುಪ್ಪಿ ಹಿಡಿದುಕೊಂಡು ಬರೋ ಹೆಂಗಸರಿಗೇನು ಕಮ್ಮಿಲ್ಲ. ಹೌದು. ಇದೀಗ ಚಿಕ್ಕಮಗಳೂರಿನ ಮೂಡಿಗೆರೆ ಪಟ್ಟಣದಮುಖ್ಯರಸ್ತೆಯಲ್ಲಿ ‘ಟೈಟ್ ರಾಣಿ’ ಒಬ್ಬಳು ಇದ್ದು, …

‘ಖಾಲಿ ಕ್ವಾಟ್ರು ಬಾಟಲ್ ಹಂಗೆ ಲೈಫು’ ಎಂಬ ಸಾಂಗಿಗೆ ಪೈಪೋಟಿ ನೀಡುತ್ತಿದ್ದಾಳೆ ಈಕೆ | ಚಿಕ್ಕಮಗಳೂರಿನ ನಡುರಸ್ತೆಯಲ್ಲೇ ಬಿಯರ್ ಬಾಟಲಿ ಹಿಡಿದು ನೃತ್ಯ ಮಾಡಿದ ಹೆಂಗಸಿನ ದೃಶ್ಯ ವೈರಲ್ Read More »

ಹಿಂದೂ ಎಂದು ಯುವತಿಯ ಮನೆಯವರನ್ನು ನಂಬಿಸಿ ಬಾದಾಮಿಗೆ ಬಸ್ ಹತ್ತಲಿದ್ದ ಅನ್ಯಕೋಮಿನ ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ ಭಜರಂಗದಳ

ತಾನೊಬ್ಬ ಹಿಂದೂ ಎಂದು ಯುವತಿಯೋರ್ವಳ ಪೋಷಕರನ್ನು ನಂಬಿಸಿ ಮಂಗಳೂರಿನಿಂದ ಬಾದಾಮಿ ಗೆ ಹೊರಟಿದ್ದ ಅನ್ಯಕೋಮಿನ ಜೋಡಿಯೊಂದನ್ನು ಭಜರಂಗದಳದ ಕಾರ್ಯಕರ್ತರು ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಿದ ಘಟನೆ ಬೆಳಕಿಗೆ ಬಂದಿದೆ. ಮೂಲತಃ ಬಾದಾಮಿಯ ಯುವತಿಯು ಇನೋಳಿಯಲ್ಲಿರುವ ಕಾಲೇಜಿಗೆ ಸೇರ್ಪಡೆಯಾಗಲು ಬಂದಿದ್ದು, ಈ ವೇಳೆ ಆಕೆಯ ಮನೆಯವರನ್ನು ನಾನೊಬ್ಬ ಹಿಂದೂ ಎಂದು ನಂಬಿಸಿ ತನ್ನೊಂದಿಗೆ ಕಳುಹಿಸುವಂತೆ ಹೇಳಿದ್ದು, ಅದರಂತೆ ಯುವತಿಯ ಪೋಷಕರು ಈತನೊಂದಿಗೆ ಕಳುಹಿಸಿದ್ದಾರೆ ಎನ್ನಲಾಗಿದೆ. ಬಳಿಕ ಯುವಕನು ಯುವತಿಯ ಅರಿವಿಗೆ ಬರದಂತೆ ಒಂದೇ ಕ್ಯಾಬಿನ್ ನಲ್ಲಿ ಸ್ಲೀಪಿಂಗ್ ಕೋಚ್ …

ಹಿಂದೂ ಎಂದು ಯುವತಿಯ ಮನೆಯವರನ್ನು ನಂಬಿಸಿ ಬಾದಾಮಿಗೆ ಬಸ್ ಹತ್ತಲಿದ್ದ ಅನ್ಯಕೋಮಿನ ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ ಭಜರಂಗದಳ Read More »

ಮನೆಗೆ ತೆರಳಲು ರಸ್ತೆ ನಿರ್ಮಾಣ ವಿಚಾರಕ್ಕೆ ನೆರಮನೆಯವರ ಕಿರುಕುಳ ವ್ಯಕ್ತಿ ಆತ್ಮಹತ್ಯೆ

ಚಿಕ್ಕಮಗಳೂರು : ಮನೆಗೆ ತೆರಳಲು ರಸ್ತೆ ನಿರ್ಮಿಸುವ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ಮನೆಯ ನೆರೆಯವರು ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ. ಮೂಡಿಗೆರೆ ತಾಲೂಕಿನ ಕಸ್ಕೆಬೈಲ್ ಗ್ರಾಮದ ಆನಂದ್(57) ಎಂಬವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇವರ ಮೃತದೇಹ ಗ್ರಾಮದ ಹಿಂದೂ ರುದ್ರಭೂಮಿಯಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ತನ್ನ ಮನೆಗೆ ತೆರಳಲು ರಸ್ತೆ ಇಲ್ಲದ ಕಾರಣಕ್ಕೆ ಮನೆಯ ಹಿಂಬದಿಯ ಜಾಗದಲ್ಲಿ ರಸ್ತೆಗೆ ಜಾಗ …

ಮನೆಗೆ ತೆರಳಲು ರಸ್ತೆ ನಿರ್ಮಾಣ ವಿಚಾರಕ್ಕೆ ನೆರಮನೆಯವರ ಕಿರುಕುಳ ವ್ಯಕ್ತಿ ಆತ್ಮಹತ್ಯೆ Read More »

error: Content is protected !!
Scroll to Top