ಶನಿವಾರ, 24 ಅಕ್ಟೋಬರ್ 2026

Chikkana goudar

Karnataka State Politics Updates

Jagadish Shetter: ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಜಗದೀಶ್ ಶೆಟ್ಟರ್ – ‘ಕಮಲ’ದಲ್ಲಿ ಮಾತ್ರವಲ್ಲ, ಯಡಿಯೂರಪ್ಪ ಕುಟುಂಬದಲ್ಲೂ ತಳಮಳ !!

Jagadish Shetter: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ತೊರದು ಕಾಂಗ್ರೆಸ್ ಸೇರಿ ಕಮಲ ಪಾಳಯಕ್ಕೆ ಭಾರಿ ದೊಡ್ಡ ಶಾಕ್ ನೀಡಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್(Jagadish Shetter) ಇದೀಗ ಲೋಕಸಮರದ ಹೊತ್ತಿನಲ್ಲಿ ಬಿಜೆಪಿಗೆ ಮತ್ತೊಂದು ಶಾಕ್ ನೀಡಿದ್ದಾರೆ. ಈ…