ಶನಿವಾರ, 24 ಅಕ್ಟೋಬರ್ 2026

child abuse case

Crime

ಪ್ರಿಯಕರನೊಂದಿಗೆ ಮಾತನಾಡುತ್ತಿದ್ದಾಗ ಅಳುತ್ತಿದ್ದ 3 ವರ್ಷದ ಮಗನನ್ನು ಉಸಿರುಗಟ್ಟಿಸಿ ಕೊಂದ ತಾಯಿ!

ಪ್ರಿಯಕರನೊಂದಿಗೆ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಮಗುವಿನ ಅಳು ತೊಂದರೆ ಉಂಟು ಮಾಡಿತ್ತೆಂದು ತಾಯಿ ತನ್ನ ಮೂರು ವರ್ಷದ ಮಗನ ಕುತ್ತಿಗೆ ಹಿಸುಕಿ ಕೊಂದಿರುವ ಆರೋಪ ಕೇಳಿ ಬಂದಿದೆ. ಘಟನೆ ನಡೆದು ಒಂದು ತಿಂಗಳ ಬಳಿಕ ಮಹಿಳೆ ತನ್ನ ಪತಿಯಲ್ಲಿ…