ಶನಿವಾರ, 24 ಅಕ್ಟೋಬರ್ 2026

Child death

News

ಅಯ್ಯೋ ವಿಧಿಯೇ..! ಧ್ವಜಸ್ತಂಭದ ಹಗ್ಗ ಕುತ್ತಿಗೆಗೆ ಸಿಲುಕಿ 11 ವರ್ಷದ ಬಾಲಕ ಸಾವು

ಕೇರಳ : ಕಾಸರಗೋಡಿನ ಮಡಿಕೈ ಪಂಚಾಯತ್‌ ವ್ಯಾಪ್ತಿಯಲ್ಲಿರುವ ಅಂಗನವಾಡಿ ಮೈದಾನದಲ್ಲಿ ಆಟವಾಡುತ್ತಿದ್ದಾಗ ಧ್ವಜಸ್ತಂಭದ ಹಗ್ಗ ಕುತ್ತಿಗೆಗೆ ಸಿಲುಕಿ 11 ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಮೃತ ಬಾಲಕ ಅನೇಕ್‌ ಎಂದು ಗುರುತ್ತಿಸಲಾಗಿದೆ ಬಾಲಕ ಶಾಲೆಯಿಂದ ಬಂದ ನಂತರ…

ಮಡಿಕೇರಿ

Kodagu: ಕೊಡಗು: ನವಜಾತ ಶಿಶುವಿನ ಮೃತದೇಹ ಪತ್ತೆ

Kodagu: ಮಡಿಕೇರಿ ಅರಣ್ಯ ಭವನ ಸಮೀಪ ಕೊಳೆತ ಸ್ಥಿತಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ ಆಗಿದೆ. 15 ದಿನಗಳ ಹಿಂದೆ ಮಗುಜನಿಸಿದ್ದು, 3 ದಿನಗಳ ಹಿಂದೆ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,…

Crime

Kasaragod: ತಂದೆಯ ಕಾರು ಹರಿದು ಒಂದೂವರೆ ವರ್ಷದ ಪುಟ್ಟ ಕಂದ ಸಾವು

Kasaragod: ತಂದೆ ಚಲಾಯಿಸುತ್ತಿದ್ದ ಕಾರಿನಡಿಗೆ ಬಿದ್ದು, ಒಂದೂವರೆ ವರ್ಷದ ಪುಟ್ಟ ಕಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಮುಳ್ಳೇರಿಯಾ ಬೆಳ್ಳಿಗ್ಗದ ಎಂ.ಹರಿದಾಸ್‌ ಮತ್ತು ಶ್ರೀವಿದ್ಯಾ ದಂಪತಿಯ ಪುತ್ರಿ ಹೃದ್ಯ ನಂದಾ ಎಂದು ಗುರುತಿಸಲಾಗಿದೆ.

News

Udupi: ಉಡುಪಿ: ಜೋಳಿಗೆ ಸುತ್ತಿಕೊಂಡು ಉಸಿರುಕಟ್ಟಿ ಮಗು ಮೃತ್ಯು!

Udupi: ಉಡುಪಿ (Udupi) ನಗರದ ಸಮೀಪ ಬಾಡಿಗೆ ಮನೆಯೊಂದರಲ್ಲಿ ಜೋಳಿಗೆ ಕಟ್ಟಿದ್ದ ಸೀರೆ ಮಗುವಿನ ಕುತ್ತಿಗೆಗೆ ಸುತ್ತಿಕೊಂಡು ಉಸಿರುಕಟ್ಟಿ ಮಗು ಮೃತಪಟ್ಟ ಘಟನೆ ನಡೆದಿದೆ.

News

Mandya: ಬೈಕ್‌ ಅಡ್ಡಗಟ್ಟಿದ ಪೊಲೀಸರು: ತಾಯಿ ಮಡಿಲಲ್ಲೇ ಪ್ರಾಣ ಬಿಟ್ಟ ಮಗು: ಆರು ಎಎಸ್‌ಐಗಳು ಸಸ್ಪೆಂಡ್‌

Mandya: ಹೆಲ್ಮೆಟ್ ತಪಾಸಣೆಗಾಗಿ ಪೊಲೀಸ್ ಬಳಿ ಬೈಕ್ ನಿಲ್ಲಿಸಲು ಹೋದಾಗ ಬೈಕ್ ನಿಂದ ಬಿದ್ದು ಮಗು ಸಾವನ್ನಪ್ಪಿರುವ ಘಟನೆಯೊಂದು ಮಂಡ್ಯದಲ್ಲಿ ನಡೆದಿದೆ.

News

Death: ಫಲ ನೀಡದ ಕಾರ್ಯಾಚರಣೆ: ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಸಾವು

Death: ವಾಯುಭಾರ(Dipression) ಕುಸಿತ ಹಿನ್ನೆಲೆ ರಾಜ್ಯದಾದ್ಯಂತ ಸುರಿಯುತ್ತಿರುವ ಭಾರೀ ಮಳೆಗೆ(Heavy Rain) ಜನ ಜೀವನ ಅಸ್ತವ್ಯಸ್ತವಾಗುತ್ತಿರುವುದುಲ್ಲದೆ ಅಲ್ಲಲ್ಲಿ ಕೆಲ ಅವಘಡಗಳು ಸಂಭವಿಸುತ್ತಿವೆ. ಹಾವೇರಿಯಲ್ಲೂ(Haveri) ಭಾರಿ ಮಳೆ ಸುರಿದ ಪರಿಣಾಮ ನಗರದ ರಸ್ತೆ ಮತ್ತು ಕಾಲುವೆಯಲ್ಲಿ ಭಾರಿ ಪ್ರಮಾಣದ ನೀರು…

News

Child Death: ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ಕೇಕ್ ನಲ್ಲಿ ಹೆಚ್ಚಿನ ಪ್ರಮಾಣದ ಸಿಹಿ ರುಚಿ ಪತ್ತೆ

Child Death: ಪಂಜಾಬ್ ನ 10 ವರ್ಷದ ಬಾಲಕಿ ಮಾನ್ವಿ ಎಂಬಾಕೆ ತನ್ನ ಹುಟ್ಟುಹಬ್ಬದಂದು ಕೇಕ್ ತಿಂದು ಸಾವನ್ನಪ್ಪಿದ ಘಟನೆಯೊಂದು ಇತ್ತೀಚೆಗೆ ನಡೆದಿತ್ತು

ಬೆಂಗಳೂರು

Accident: ಯಮ ಸ್ವರೂಪಿಯಾಗಿ ನುಗ್ಗಿ ಬಂದ ಬಸ್ಸು: ಶಾಲೆಗೆ ಹೋಗುತ್ತಿರುವ 4 ವರ್ಷದ ಮಗುವಿನ ಮೇಲೆ ಬಸ್ಸು ಚಲಿಸಿ ಮಗು ಸಾವು!!

ಬಿಎಂಟಿಸಿ ಬಸ್‌( BMTC)ಬೈಕ್‌ಗೆ ಡಿಕ್ಕಿ ಹೊಡೆದಿದ್ದು ಅಲ್ಲದೇ ಬಿದ್ದ ಬಾಲಕಿಯ ಮೇಲೆ ಬಿಎಂಟಿಸಿ ಬಸ್ ಹರಿದು ಬಾಲಕಿ ಸ್ಥಳದಲ್ಲೇ ಸಾವನ್ನಪಿದ(Death)ದಾರುಣ ಘಟನೆ ನಡೆದಿದೆ.

News

America: 16 ತಿಂಗಳ ಕಂದಮ್ಮನನ್ನು ಒಂಟಿಯಾಗಿ ಮನೆಯಲ್ಲಿ ಬಿಟ್ಟು ಟ್ರಿಪ್ ಹೋದ ಪಾಪಿ ತಾಯಿ !! ಮರಳಿ ಬಂದಾಗ ಕಾದಿತ್ತು ಶಾಕ್!!

ಕೇವಲ 16 ತಿಂಗಳ ಮಗುವನ್ನು ಏಕಾಂಗಿಯಾಗಿ ಮನೆಯಲ್ಲೇ ಬಿಟ್ಟು 10 ದಿನಗಳ ಕಾಲ ಪ್ರವಾಸಕ್ಕೆ ಹೋಗಿದ್ದಾಳೆ ಈ ಪಾಪಿ ತಾಯಿ.

latest

Child Death: ಆಟವಾಡುತ್ತಿದ್ದ ಹಾಗೆ ಡೋರ್ ಲಾಕ್ ಆದ ಕಾರು, ಮೂವರು ಮಕ್ಕಳು ಉಸಿರು ಕಟ್ಟಿ ಸಾವು

ನಾಗುರ್ ಜಿಲ್ಲೆಯ ಫಾರೂಖ್ ನಗರದಲ್ಲಿ ಕಾರಿನಲ್ಲಿ ಆಟವಾಡುತ್ತಿದ್ದ ಮೂವರು ಮಕ್ಕಳು ಉಸಿರುಗಟ್ಟಿ ಮೃತಪಟ್ಟಿರುವ (Child Death) ಹೃದಯ ವಿದ್ರಾವಕ ಘಟನೆ ನಡೆದಿದೆ.