Browsing Tag

Child dies after falling into hot water

ಕುದಿಯುತ್ತಿದ್ದ ಬಿಸಿನೀರಿನ ಪಾತ್ರೆಗೆ ಬಿದ್ದ ಮಗು ಸಾವು!!

ಮೈಸೂರು: ಕುದಿಯುತ್ತಿದ್ದ ಬಿಸಿ ನೀರಿನ ಪಾತ್ರೆಗೆ ಆಕಸ್ಮಿಕವಾಗಿ ಮಗುವೊಂದು ಬಿದ್ದು ಮೃತಪಟ್ಟ ಘಟನೆಯೊಂದು ಮೈಸೂರು ತಾಲೂಕಿನ ಮಾರ್ಬಲ್ಲಿ ಹುಂಡಿ ಎಂಬ ಗ್ರಾಮದಲ್ಲಿ ನಡೆದಿದೆ. ಮೃತ ಮಗುವನ್ನು ಪ್ರಕೃತಿ(02) ಎಂದು ಗುರುತಿಸಲಾಗಿದೆ. ಜುಲೈ 15ರಂದು ಘಟನೆ ನಡೆದಿದ್ದು, ನಿರ್ಮಾಣ ಹಂತದಲ್ಲಿದ್ದ