News
Dog Bite: ನಿಲ್ಲದ ಬೀದಿನಾಯಿಗಳ ಅಟ್ಟಹಾಸ: ಶಾಲೆಯ ಆವರಣದಲ್ಲಿ ಮಗುವನ್ನು ಕಚ್ಚಿದ ನಾಯಿ
Dog Bite: ಬೀದಿ ನಾಯಿಗಳ ಹಾವಳಿ ಕುರಿತಂತೆ ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶಗಳಲ್ಲಿನ (ದೆಹಲಿ-ಎನ್ಸಿಆರ್) ಬೀದಿ ನಾಯಿಗಳನ್ನು ಸ್ಥಳಾಂತರಿಸುವಂತೆ ಸುಪ್ರೀಂ ಕೋರ್ಟ್ನ ದ್ವಿಸದಸ್ಯ ಪೀಠ ಆಗಸ್ಟ್ 11ರಂದು ಬೀದಿ ನಾಯಿಗಳನ್ನು ಸ್ಥಳಾಂತರಿಸಬೇಕು ಎಂದು ಆದೇಶ ಹೊರಡಿಸಿತ್ತು.

