ಭಾನುವಾರ, 25 ಅಕ್ಟೋಬರ್ 2026

child rights

Crime

ಮಗನ ‘ಕದಿಯುವ’ ಅಭ್ಯಾಸದಿಂದ ಬೇಸತ್ತ ಪೋಷಕರು, ಸರಪಳಿಯಿಂದ ಬಂಧನ

ನಾಗಪುರ ಜಿಲ್ಲೆಯಲ್ಲಿ 12 ವರ್ಷದ ಬಾಲಕನನ್ನು ಆತನ ಪೋಷಕರು ಸರಪಳಿಯಿಂದ ಕಟ್ಟಿ ಹಾಕಿರುವ ಘಟನೆ ನಡೆದಿದೆ. ದಿನಗೂಲಿ ಕಾರ್ಮಿಕರಾದ ಪೋಷಕರು ಕೆಲಸಕ್ಕೆ ಹೋಗುವ ಮೊದಲು 12 ವರ್ಷದ ಬಾಲಕನನ್ನು ಪ್ರತಿದಿನ ಕಟ್ಟಿಹಾಕುತ್ತಿದ್ದರು ಎಂದು ಮಕ್ಕಳ ಸಹಾಯವಾಣಿ 1098 ರಿಂದ…

Crime

Kanakapura: ಮಗು ಹಠ ಮಾಡ್ತಿದೆ ಎಂದು ಕೈಗೆ ಬರೆ, ಗುದದ್ವಾರಕ್ಕೆ ಖಾರದಪುಡಿ ಹಾಕಿದ ಅಂಗನವಾಡಿ ಸಹಾಯಕಿ!

Kanakapura: ಅಂಗನವಾಡಿಯಲ್ಲಿ 2.5 ವರ್ಷದ ಮಗು ಹಠ ಮಾಡುತ್ತಿತ್ತು ಎಂದು ಅಂಗನವಾಡಿ ಸಹಾಯಕಿಯೊಬ್ಬರು ಮಗುವಿನ ಕೈ ಮೇಲೆ ಬರೆಹಾಕಿ, ಡೈಪರ್‌ಗೆ ಖಾರದ ಪುಡಿ ಹಾಕಿ ವಿಕೃತಿ ಮೆರೆದಿರುವ ಘಟನೆ ಮಂಗಳವಾರ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮಹಾರಾಜರಕಟ್ಟೆ ಗ್ರಾಮದಲ್ಲಿ ನಡೆದಿದೆ.