2023-24 ನೇ ಸಾಲಿಗೆ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರೇ ನಿಮಗೊಂದು ಗುಡ್ ನ್ಯೂಸ್!
ರಾಜ್ಯ ಸರ್ಕಾರ ಶಿಕ್ಷಣಕ್ಕೆ ಒತ್ತು ನೀಡುವ ಸಲುವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದು ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು, ಉಚಿತ ಶಿಕ್ಷಣ , ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಹೀಗೆ ಅನೇಕ ಸೌಲಭ್ಯ ಕಲ್ಪಿಸಿಕೊಟ್ಟಿದೆ. ಈ ನಡುವೆ ವಿದ್ಯಾರ್ಥಿಗಳಿಗೆ ಮುಖ್ಯ!-->…