Crime
Ram Mandir Webhack: 264 ಸರ್ಕಾರಿ ವೆಬ್ಸೈಟ್ ಹ್ಯಾಕ್ ಮಾಡಲು ಯತ್ನ : ಪಾಕ್, ಚೀನಾ ಹ್ಯಾಕರ್ ಗಳ ಸಂಚು
ಅಯೋಧ್ಯೆಯ ಶ್ರೀ ರಾಮಮಂದಿರದ ಉದ್ಘಾಟನೆ ಸಮಯದಲ್ಲಿ ಮಂದಿರದ ವೆಬ್‌ಸೈಟ್ ಕೇಂದ್ರ ಸರ್ಕಾರದ ಪ್ರಸಾರ ಭಾರತಿ ಸೇರಿದಂತೆ ಹಲವು ಸರ್ಕಾರಿ ವೆಬ್ ಸೈಟ್ಗಳನ್ನು ಚೀನಾ ಹಾಗೂ ಪಾಕಿಸ್ತಾನಿ ಹ್ಯಾಕರ್‌ಗಳು ಹ್ಯಾಕ್ ಮಾಡಲು ಯತ್ನ ನಡೆಸಿದ್ದರು ಎಂಬ ವಿಷಯ ತಡವಾಗಿ ಬೆಳಕಿಗೆ…

