ಮಂಗಳವಾರ, 27 ಅಕ್ಟೋಬರ್ 2026
Trending

China now has 10G network

Interesting

China: ಚೀನಾದಲ್ಲೀಗ 10ಜಿ ನೆಟ್‌; ವೇಗ ಎಷ್ಟು ಗೊತ್ತೇ?

China: ಚೀನಾದಲ್ಲಿ 10ಜಿ ಬ್ರಾಡ್‌ಬ್ಯಾಂಡ್ ನೆಟ್‌ವರ್ಕ್ ಅನ್ನು ಪರಿಚಯ ಮಾಡಿಸಲಾಗಿದೆ. ಹುವೈ ಮತ್ತು ಚೀನಾ ಯುನಿಕಾರ್ನ್ ಜಂಟಿಯಾಗಿ ಚೀನಾದ ಈ ಮೊದಲ 10ಜಿ ಬ್ರಾಡ್‌ಬ್ಯಾಂಡ್ ನೆಟ್‌ವರ್ಕ್ ಅನ್ನು ಹೆಬ್ಬೆಪ್ರಾಂತ್ಯದ ಸುನನ್ ಕೌಂಟಿಯಲ್ಲಿ ಅನುಷ್ಠಾನಗೊಳಿಸಿವೆ.China: ಚೀನಾದಲ್ಲಿ 10ಜಿ ಬ್ರಾಡ್‌ಬ್ಯಾಂಡ್ ನೆಟ್‌ವರ್ಕ್ ಅನ್ನು ಪರಿಚಯ ಮಾಡಿಸಲಾಗಿದೆ. ಹುವೈ ಮತ್ತು ಚೀನಾ ಯುನಿಕಾರ್ನ್ ಜಂಟಿಯಾಗಿ ಚೀನಾದ ಈ ಮೊದಲ 10ಜಿ ಬ್ರಾಡ್‌ಬ್ಯಾಂಡ್ ನೆಟ್‌ವರ್ಕ್ ಅನ್ನು ಹೆಬ್ಬೆಪ್ರಾಂತ್ಯದ ಸುನನ್ ಕೌಂಟಿಯಲ್ಲಿ ಅನುಷ್ಠಾನಗೊಳಿಸಿವೆ.