RCB: ಇನ್ಮೇಲೆ ಐಪಿಎಲ್ ಬೆಂಗಳೂರಲ್ಲಿ ನಡೆಯಲ್ಲ
RCB: ಮುಂಬರುವ 2026ರ ಐಪಿಎಲ್ (IPL 2026) ಆವೃತ್ತಿಯಲ್ಲಿ RCB ತಂಡದ ಯಾವುದೇ ಪಂದ್ಯಗಳು ಬೆಂಗಳೂರಿನಲ್ಲಿ ನಡೆಯುವುದಿಲ್ಲ ಎನ್ನಲಾಗುತ್ತಿದೆ. ಆರ್‌ಸಿಬಿಯ ತವರು ಮೈದಾನ ಕರ್ನಾಟಕದಿಂದಲೇ ಎತ್ತಂಗಡಿ ಆಗುವ ಎಲ್ಲಾ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ. ಸಾಮಾನ್ಯವಾಗಿ ಚಾಂಪಿಯನ್ ಆಗಿ…









