ಬುಧವಾರ, 28 ಅಕ್ಟೋಬರ್ 2026
Trending

Chitradurga darshan renukaswamy case Supreme Court ಚಿತ್ರದುರ್ಗ ದರ್ಶನ್ ರೇಣುಕಾಸ್ವಾಮಿ ಪ್ರಕರಣ ಸುಪ್ರೀಂ ಕೋರ್ಟ್

News

Renukaswamy Father: ಸುಪ್ರೀಂ ತೀರ್ಪಿಗೆ ರೇಣುಕಾಸ್ವಾಮಿ ತಂದೆ ಮನವಿ!

Renukaswamy Father: ಪುತ್ರನ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ (Darshan) ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌ ತೀರ್ಪಿಗೆ ರೇಣುಕಾಸ್ವಾಮಿ ತಂದೆ ಕಾಶಿನಾಥ್‌ ಶಿವನಗೌಡ ಸಂತಸ ವ್ಯಕ್ತಪಡಿಸಿದ್ದಾರೆ.