Browsing Tag

Chitradurga shree

ತಮ್ಮ ವಿರುದ್ಧ ಸುದ್ದಿ ಪ್ರಕಟಿಸಬಾರದೆಂದು ತಡೆಯಾಜ್ಞೆ ತಂದ ಮುರುಘಾ ಶರಣರು !!!

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಸೆಪ್ಟೆಂಬರ್ 1 ರಂದು ಬಂಧನಕ್ಕೆ ಒಳಗಾಗಿರುವ ಚಿತ್ರದುರ್ಗದ ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರು ತಮ್ಮ ಕುರಿತು ಸುದ್ದಿಗಳನ್ನು ಪ್ರಕಟಿಸಿದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ಪಡೆದಿದ್ದಾರೆ. ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ