Christmas

ಕ್ರಿಸ್ಮಸ್ ದಿನದಂದು ಪೆರುವಾಯಿಯಲ್ಲಿ ನಡೆದ ಗೋದಲಿ ಸ್ಪರ್ಧೆಯ ಫಲಿತಾಂಶ

ಪುತ್ತೂರು : – ಬಂಟ್ವಾಳ ತಾಲೂಕಿನ ಪೆರುವಾಯಿ ಫಾತಿಮ ಚರ್ಚ್ ಮುಚ್ಚಿರಪದವು ಅಧೀನದಲ್ಲಿ ಕ್ರಿಸ್ಮಸ್ ಹಬ್ಬದ ದಿನದಂದು ಗೋದಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.ಹಲವಾರು ಮಂದಿ ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು,ರಾಜೇಶ್ ಪ್ರಕಾಶ್ ಡಿಸೋಜ ಮುಳಿಯ ಪೆರುವಾಯಿ ಪ್ರಥಮ ಬಹುಮಾನವನ್ನು ಪಡೆದುಕೊಂಡರು. ಈ ಸ್ಪರ್ಧೆಯ ದ್ವಿತೀಯ ಬಹುಮಾನವನ್ನು ರೋಶನ್ ಡಿಸೋಜ ಅಂಗರಕುಮೇರ್ ಶಾಲೋಮ್ ನಿವಾಸ್ ಪಡೆದುಕೊಂಡರು. ಇವರಿಗೆ ಡಿಸೆಂಬರ್ 31 ರಂದು ರೆl ಫಾದರ್ ವಿಶಾಲ್ ಮೋನಿಸ್ ಅವರ ಉಪಸ್ಥಿಯಲ್ಲಿ ಪೆರುವಾಯಿ ಚರ್ಚ್ ನಲ್ಲಿ ಬಹುಮಾನವನ್ನು ವಿತರಿಸಲಾಯಿತು.

ಕ್ರಿಸ್‌ಮಸ್‌ ಹಬ್ಬದ ವಿಶೇಷ | ಜಗಕೆ ಬೆಳಕಾಗಿ ಅವತರಿಸಿದ ಪ್ರಭು ಯೇಸು ಕ್ರಿಸ್ತ !!

ಕ್ರಿಸ್ಮಸ್ ಹಬ್ಬ ಸಮಸ್ತ ಕ್ರೈಸ್ತ ಬಾಂಧವರಿಗೆ ಅತೀ ಪವಿತ್ರವಾದ ಹಬ್ಬ. ಕ್ರಿಸ್ಮಸ್ ದಿನ ನಮ್ಮ ರಕ್ಷಕ ಅಂದರೆ ನಮ್ಮ ದೇವರಾದ ಪ್ರಭು ಯೇಸು ಕ್ರಿಸ್ತರು ಜನಿಸಿದ ಅತೀ ಸಂಭ್ರಮದ ಹಬ್ಬ. ಸಂತ ಜೋಸೆಫ್ ಹಾಗೂ ಕನ್ಯಾಮರಿಯಮ್ಮನವರ ಪುತ್ರರಾಗಿ ಪ್ರಭು ಯೇಸುಕ್ರಿಸ್ತರು ಜನಿಸುತ್ತಾರೆ. ಪ್ರಭು ಯೇಸು ಕ್ರಿಸ್ತರು ಈ ಭೂಮಿಗೆ ಬಂದದ್ದು ನಮ್ಮ ಹಾಗೂ ಈ ಲೋಕದ ಪಾಪವನ್ನು ಪರಿಹರಿಸುವುದಕ್ಕೋಸ್ಕರ. ”ಮಹೋನ್ನತದಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ಸುಮನಸ್ಕರಿಗೆ ಶಾಂತಿ ಸಮಾಧಾನ” ಎಂಬ ಗಾಯನವನ್ನು ದೇವದೂತರು ಪ್ರಭು ಯೇಸು ಕ್ರಿಸ್ತ …

ಕ್ರಿಸ್‌ಮಸ್‌ ಹಬ್ಬದ ವಿಶೇಷ | ಜಗಕೆ ಬೆಳಕಾಗಿ ಅವತರಿಸಿದ ಪ್ರಭು ಯೇಸು ಕ್ರಿಸ್ತ !! Read More »

ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆಗೊಳಿಸಿದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.

ಮಂಗಳೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆ ಸಂದರ್ಭದಲ್ಲಿ ದ.ಕ.ಜಿಲ್ಲೆಗೆ ಅನ್ವಯವಾಗುವಂತೆ ನಿಯಂತ್ರಣ ಕ್ರಮಗಳನ್ನು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಹೊರಡಿಸಿದ್ದಾರೆ. ಚರ್ಚ್ ಆವರಣದಲ್ಲಿ ಸಾಂಪ್ರಾದಾಯಿಕ ಪ್ರಾರ್ಥನೆ ಸಾಮೂಹಿಕ ಚಟುವಟಿಕೆಗಳಲ್ಲಿ ಕೋವಿಡ್ ನಿಯಮ ಕಡ್ಡಾಯ. ಆಚರಣೆ, ಪ್ರಾರ್ಥನೆಗಳನ್ನು ಯಾವುದೇ ಸಾರ್ವಜನಿಕ, ರಸ್ತೆ, ಉದ್ಯಾನವನದಲ್ಲಿ ಮಾಡುವಂತಿಲ್ಲ ಕ್ಲಬ್, ಪಬ್, ರೆಸ್ಟೋರೆಂಟ್, ಹೋಟೆಲ್, ಉದ್ಯಾನವನ, ಖಾಸಗಿ ಸ್ಥಳಗಳಲ್ಲಿ ಡಿಜೆ,ಆರ್ಕೆಸ್ಟ್ರಾ, ಸಮೂಹ ನೃತ್ಯ ಮುಂತಾದ ವಿಶೇಷ ಕಾರ್ಯಕ್ರಮಕ್ಕೆ ಅವಕಾಶವಿಲ್ಲ ಸಾರ್ವಜನಿಕ ಸ್ಥಳ, ರಸ್ತೆ, ಉದ್ಯಾನವನ, ಮೈದಾನದಲ್ಲಿ ಹೊಸ ವರ್ಷಾಚರಣೆಗೆ ಅವಕಾಶವಿಲ್ಲ. ಪಬ್, ಹೋಟೆಲ್, …

ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆಗೊಳಿಸಿದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. Read More »

error: Content is protected !!
Scroll to Top