latest
KSCPCR: ಇನ್ನು ಶಾಲಾ ವಿದ್ಯಾರ್ಥಿನಿಯರಿಗೆ ಸ್ಕರ್ಟ್ ಬದಲು ಪ್ಯಾಂಟ್ ಅಥವಾ ಚೂಡಿದಾರ ಸಮವಸ್ತ್ರ: ಕೆಎಸ್‌ಸಿಪಿಸಿಆರ್ ಪ್ರಸ್ತಾವನೆ
ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಬಗ್ಗೆ ಗಮನ ಹರಿಸಿದ ಸರ್ಕಾರ ಇದೀಗ ಶಾಲಾ ವಿದ್ಯಾರ್ಥಿಗಳ ಸಮವಸ್ತ್ರದ ಮೇಲೂ ಕಣ್ಣಿಟ್ಟಿದ್ದು, ಸಮವಸ್ತ್ರ(School uniform) ಬದಲಾವಣೆಗೆ ಚಿಂತನೆ ನಡೆಸಿದೆ.

