ಕ್ರಿಸ್ಮಸ್ ಆಚರಣೆ ಮುಗಿಯೋ ಮುನ್ನವೇ ನಡೆಯಿತು ಚರ್ಚ್ ಮೇಲೆ ದುಷ್ಕರ್ಮಿಗಳಿಂದ ದಾಳಿ!
ರಾಜ್ಯದಲ್ಲಿ ಮತ್ತೆ ಧಾರ್ಮಿಕ ಸಂಘರ್ಷಕ್ಕೆ ಕಾರಣವಾಗುವಂಥ ಪ್ರಕರಣವೊಂದು ಮೈಸೂರಿನಲ್ಲಿ ನಡೆದಿದೆ. ಸಾಮಾನ್ಯವಾಗಿ ಹಿಂದೂಗಳ ದೇವಸ್ಥಾನಗಳನ್ನು ಗುರಿಯಾಗಿಸಿ ದಾಳಿಗಳು ನಡೆಯುತ್ತವೆ. ಇದೀಗ ಚರ್ಚ್ ವೊಂದರ ಮೇಲೆ ದಾಳಿ ನಡೆದಿದ್ದು, ಪಿರಿಯಾಪಟ್ಟಣದ ಗೋಣಿಕೊಪ್ಪ ರಸ್ತೆಯಲ್ಲಿರುವ ಸೇಂಟ್ ಮೇರಿ!-->…