KPSC ನೇಮಕಾತಿ ಅಕ್ರಮಕ್ಕೆ ಬಿಗ್ ಟ್ವಿಸ್ಟ್: ಅಧಿಕಾರಿ ಜ್ಞಾನೇಂದ್ರ ಕುಮಾರ್‌ಗೆ 14 ದಿನ ನ್ಯಾಯಾಂಗ ಬಂಧನ
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC)ದ ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಎನ್ನಲಾಗಿರುವ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರನ್ನು ಸಿಐಡಿ ಅಧಿಕಾರಿಗಳು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಕೋರ್ಟ್ 14…









