KGF-2 ಸಿನಿಮಾ ವೀಕ್ಷಣೆ ವೇಳೆ ಚಿತ್ರಮಂದಿರದಲ್ಲಿ ಯುವಕನೋರ್ವನ ಮೇಲೆ ಗುಂಡಿನ ದಾಳಿ! ಸೀಟಿನ ಮೇಲೆ ಕಾಲು ಹಾಕಿಕೊಂಡು ಕುಳಿತಿದ್ದಕ್ಕೆ ಶೂಟೌಟ್ !

ಕೆಜಿಎಫ್ ಸಿನಿಮಾ ನೋಡುವಾಗಲೇ ಚಿತ್ರಮಂದಿರದಲ್ಲೇ ಯುವಕನೋರ್ವ ಮೇಲೆ ಗುಂಡಿನ ದಾಳಿ ನಡೆದಿದೆ. ಈ ದುರ್ಘಟನೆ ಮಂಗಳವಾರ ರಾತ್ರಿ 10-30ರ ಸುಮಾರಿಗೆ ಈ ಸಂಭವಿಸಿದ್ದು, ಸಿನಿಮಾ ನೋಡಲು ಬಂದಿದ್ದ ಪ್ರೇಕ್ಷಕರು ಬೆಚ್ಚಿಬಿದ್ದಿದ್ದಾರೆ. ಥಿಯೇಟರ್ ಬಂದ್ ಮಾಡಲಾಗಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವ ಪಟ್ಟಣದ ರಾಜಶ್ರೀ ಟಾಕೀಸಿನಲ್ಲಿ ಮಂಗಳವಾರ ರಾತ್ರಿ ಶೋ ಕೆಜಿಎಫ್-2 ಸಿನಿಮಾ ಪ್ರಾರಂಭವಾದ ವೇಳೆ ಗುಂಡಿನ ದಾಳಿಯಾಗಿದೆ. ಸಿನಿಮಾ ನೋಡುವಾಗ ಸೀಟ್ ಮೇಲೆ ಕಾಲು ಹಾಕಿಕೊಂಡು ಕುಳಿತಾಗ ಯುವಕರಿಬ್ಬರ ನಡುವೆ ಗಲಾಟೆ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಮಾತಿಗೆ …

KGF-2 ಸಿನಿಮಾ ವೀಕ್ಷಣೆ ವೇಳೆ ಚಿತ್ರಮಂದಿರದಲ್ಲಿ ಯುವಕನೋರ್ವನ ಮೇಲೆ ಗುಂಡಿನ ದಾಳಿ! ಸೀಟಿನ ಮೇಲೆ ಕಾಲು ಹಾಕಿಕೊಂಡು ಕುಳಿತಿದ್ದಕ್ಕೆ ಶೂಟೌಟ್ ! Read More »