ನಿರುದ್ಯೋಗಿ ಯುವಕ, ಯುವತಿಯರೇ ನಿಮಗೆ ಇಲ್ಲಿದೆ ಒಂದು ಉಪಯುಕ್ತ ಮಾಹಿತಿ, ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಿ
ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಬಗೆಹರಿಸಲು ಹಲವಾರು ಯೋಜನೆಗಳು ಜಾರಿಯಾಗುತ್ತಿದೆ. ಭಾರತವು ಆರ್ಥಿಕವಾಗಿ ಮುಂದುವರಿಯಲು ಮೊದಲು ನಿರುದ್ಯೋಗ ಸಮಸ್ಯೆ ಬಗೆಹರಿಯಬೇಕಾಗುತ್ತದೆ. ಸದ್ಯ ನಿರುದ್ಯೋಗಿಗಳಿಗಾಗಿ ಇಲ್ಲೊಂದು ಸುವರ್ಣ ಅವಕಾಶವಿದೆ. ಭಾರತ ಸರ್ಕಾರದಡಿ ಕಾರ್ಯ ನಿರ್ವಹಿಸುವ ಸೆಂಟ್ರಲ್…