CISF: CISF ನಲ್ಲಿ 1100 ಕ್ಕೂ ಹೆಚ್ಚು ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ!
CISF: ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಮಾರ್ಚ್ 5 ರಿಂದ 1161 ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಆಸಕ್ತಿ ಮತ್ತು ಅರ್ಹತೆ ಇರುವ ಅಭ್ಯರ್ಥಿಗಳು CISF ಅಧಿಕೃತ ವೆಬ್‌ಸೈಟ್ cisfrectt.cisf.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.