Accident
ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ರಸ್ತೆ ಬಿದ್ದ ತಾಯಿ-ಮಗು, ಕೂಡಲೇ ತಮ್ಮ ಬಸ್ಸಿನಲ್ಲಿ ಆಸ್ಪತ್ರೆಗೆ ಸಾಗಿಸಿ ಪ್ರಾಣ ಉಳಿಸಿದ ಚಾಲಕ, ನಿರ್ವಾಹಕ
ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಆಕಸ್ಮಿಕವಾಗಿ ಬಿದ್ದ ತಾಯಿ ಮತ್ತು ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಚಾಲಕ ಮತ್ತು ನಿರ್ವಾಹಕ, ಸಾರ್ವಜನಿಕ ಪ್ರಯಾಣಿಕರನ್ನು ಕೆಳಗಿಳಿಸಿ ನಂತರ ನೇರವಾಗಿ ಆಸ್ಪತ್ರೆಗೆ ಕರೆದೊಯ್ಯುವ ಮೂಲಕ ಮಾನವೀಯತೆಯನ್ನು ಮರೆದಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ…

