ಮಂಗಳೂರು : ಸಿಟಿ ಬಸ್‌ನಲ್ಲಿ ಪ್ರಯಾಣಿಕರು ಇನ್ನು ಟಿಕೇಟ್‌ಗೆ ಹಣ ನೀಡಬೇಕಿಲ್ಲ..!

ಇನ್ನು ಮುಂದೆ ಜೆ ಬಿ ನಲ್ಲಿ ನಯಾ ಪೈಸೆ ಇಟ್ಟುಕೊಳ್ಳದೆ ಮಂಗಳೂರಿನ ಸಿಟಿ ಸುತ್ತಬಹುದು. ಹೌದು ಹೇಗೆಂದು ಮೂಗಿನ ಮೇಲೆ ಬೆರಳಿಟ್ಟುಕೊಂಡಿರಾ..? ಈಗ ಮಂಗಳೂರಿನಲ್ಲಿ ಸಿಟಿ ಬಸ್ ಸೇವೆಗಳು ಡಿಜಿಟಲ್ ಸೇವೆಗೆ ತೆರೆದುಕೊಳ್ಳುತ್ತಿವೆ. ಕಳೆದ ಕೆಲವು ವರ್ಷಗಳಿಂದ ಚಲೋ ಕಾರ್ಡ್‌ಗಳ ಮೂಲಕ ಪ್ರಯಾಣಿಕರಿಗೆ ಅನುಕೂಲವಾಗಿದ್ದ ಬಸ್ ಸೇವೆ ಇದೀಗ ಮೊಬೈಲ್ ಟಿಕೆಟಿಂಗ್ ವ್ಯವಸ್ಥೆ ಹಾಗೂ ಬಸ್ ಲೈವ್ ಟ್ರ್ಯಾಕಿಂಗ್‌ಗೂ ಅನುಕೂಲತೆ ಕಲ್ಪಿಸಿದೆ. ಸದ್ಯ ಮಂಗಳೂರು-ಉಳ್ಳಾಲ ನಡುವೆ ಈ ಸೇವೆ ಆರಂಭವಾಗಿದೆ. ಬಸ್ ರೂಟ್ ನಂಬರ್ 42, 43 …

ಮಂಗಳೂರು : ಸಿಟಿ ಬಸ್‌ನಲ್ಲಿ ಪ್ರಯಾಣಿಕರು ಇನ್ನು ಟಿಕೇಟ್‌ಗೆ ಹಣ ನೀಡಬೇಕಿಲ್ಲ..! Read More »