latest Ram Gopala Varma: 37 ವರ್ಷಗಳ ನಂತರ ಇಂಜಿನಿಯರಿಂಗ್ ಪದವಿ ಪಡೆದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ! ಪ್ರವೀಣ್ ಚೆನ್ನಾವರ Mar 18, 2023 ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಗುಂಟೂರಿನ ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾಲಯದಲ್ಲಿ ಬಿಟೆಕ್ ಮುಗಿಸಿದ 37 ವರ್ಷಗಳ ನಂತರ ಎಂಜಿನಿಯರಿಂಗ್ ಪದವಿ ಪಡೆದಿದ್ದಾರೆ.