ಸಿವಿಲ್ ರೈಟ್ಸ್ ಫೋರಂನ ನೂತನ ರಾಜ್ಯಾಧ್ಯಕ್ಷರಾಗಿ ಆದರ್ಶ್ ಕ್ರಾಸ್ತಾ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪವಿತ್ರ ಕುಮಾರ್ ರೈ ಆಯ್ಕೆ

ನಾಗರೀಕ ಹಕ್ಕುಗಳ ವೇದಿಕೆ ( Civil Rights Forum ) ಇದರ ನೂತನ ಪದಾಧಿಕಾರಿಗಳ ಅಯ್ಕೆ ಮತ್ತು ಸಮಿತಿಯ ಪುನಾರಚನಾ ಸಭೆಯು ಜು.5ರಂದು ಮಂಗಳೂರಿನ ಜಿಲ್ಲಾ ಕಚೇರಿಯಲ್ಲಿ ನಡೆಯಿತು. CRF ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ನಾಗರೀಕ ಹಕ್ಕುಗಳ ರಕ್ಷಣೆ , ಬ್ರಷ್ಟಾಚಾರ, ಅಸಮಾನತೆ ಮತ್ತು ಇನ್ನಿತರ ಹತ್ತು ಹಲವಾರು ಜನಪರ ಕಾರ್ಯಕ್ರಮಗಳನ್ನು ರಾಜ್ಯಾದ್ಯಂತ ನಡೆಸುತ್ತಾ ಬಂದಿದೆ. ವೇದಿಕೆಯ ವಕ್ತಾರರು ತಿಳಿಸಿದಂತೆ, ಮುಂದಿನ ದಿನಗಳಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರ, ಭೂ ಮಾಫಿಯಾ ಮತ್ತು ಪರಿಸರ ರಕ್ಷಣೆಯ ವಿಷಯದಲ್ಲಿ ರಾಜಿರಹಿತ …

ಸಿವಿಲ್ ರೈಟ್ಸ್ ಫೋರಂನ ನೂತನ ರಾಜ್ಯಾಧ್ಯಕ್ಷರಾಗಿ ಆದರ್ಶ್ ಕ್ರಾಸ್ತಾ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪವಿತ್ರ ಕುಮಾರ್ ರೈ ಆಯ್ಕೆ Read More »