ಭಾನುವಾರ, 25 ಅಕ್ಟೋಬರ್ 2026
Trending

CivilPoliceRecruitment

News

ಪೊಲೀಸ್‌ ಹುದ್ದೆ ಆಕಾಂಕ್ಷಿಗಳಿಗೆ ಮುಖ್ಯವಾದ ಮಾಹಿತಿ: ಕೀ ಉತ್ತರ ಪ್ರಕಟ

ಬೆಂಗಳೂರು: ಆಗಸ್ಟ್‌ 2 ರಂದು ನಡೆದ ಸಿವಿಲ್‌ ಪೊಲೀಸ್‌ ಕಾನ್ಸ್‌ಟೇಬಲ್‌ ನೇಮಕಾತಿ ಪರೀಕ್ಷೆಯ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವೆಬ್‌ಸೈಟ್‌ನಲ್ಲಿ ಪ್ರಕಟ ಮಾಡಿದೆ. ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದರೆ ಆಗಸ್ಟ್‌ 6 ರಂದು ಬೆಳಿಗ್ಗೆ 10.30ರೊಳಗೆ ಸಲ್ಲಿಸಬೇಕು.…